ಗುವಾಹಟಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯಿಂದ ಯಾವುದೇ ಮುಸ್ಲಿಂರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು  ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಎರಡು ದಿನ ಅಸ್ಸಾಂ ಪ್ರವಾಸದಲ್ಲಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿರುವ ಮೋಹನ್ ಭಾಗವತ್, ಪೌರತ್ವ ತಿದ್ದುಪಡಿ ಕಾಯ್ದೆ (CAA) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಹಿಂದೂ-ಮುಸ್ಲಿಂ ವಿಭಜನೆಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ : Navjot Singh Sidhu: 62 ಶಾಸಕರ ಬೆಂಬಲ ತೋರಿಸಿದ ನವಜೋತ್ ಸಿಂಗ್ ಸಿಧು


ಗುವಾಹಟಿಯಲ್ಲಿ ಬುಧವಾರ ಭಗವತ್(Mohan Bhagwat) ಅವರು ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು ಈ ಎರಡೂ ಪ್ರಕರಣಗಳಿಗೆ ಕೆಲವರು ಕೋಮು ಬಣ್ಣವನ್ನು ನೀಡುತ್ತಿದ್ದಾರೆ ಎಂದು ಹೇಳಿದರು. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ