S Jaishankar on Ope Sindoor : ಪಹಲ್ಗಾಮ್ ದಾಳಿಯ ನಂತರ, ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ನಾಶಮಾಡಲು ಭಾರತ "ಆಪರೇಷನ್ ಸಿಂಧೂರ್" ಪ್ರಾರಂಭಿಸಿತು. ನಂತರದ ಬೆಳವಣಿಗೆಯಿಂದಾಗಿ ಪಾಕಿಸ್ತಾನ ಕದನ ವಿರಾಮವನ್ನು ಕೋರಿತು. ಕದನ ವಿರಾಮವೂ ಜಾರಿಗೆ ಬಂತು. ಇದೀಗ ಎರಡೂ ದೇಶಗಳು ಪರಸ್ಪರ ದಾಳಿ ಮಾಡುವುದನ್ನು ನಿಲ್ಲಿಸಿವೆ.
ಆದರೆ ಭಾರತ ಆಪರೇಷನ್ ಸಿಂಧೂರ್ ಅನ್ನು ಸಂಪೂರ್ಣವಾಗಿ ನಿಲ್ಲಿಸಿದೆಯೇ..? ಎಂಬ ಪ್ರಶ್ನೆ ಹಲವರ ತಲೆಯಲ್ಲಿದೆ. ಈ ಕುರಿತು ಡಚ್ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಅವರು ಭಾರತದ ನಿಲುವನ್ನು ಸ್ಪಷ್ಟವಾಗಿ ತಿಳಿಸಿದರು..
ಇದನ್ನೂ ಓದಿ:ನೀತಾ ಅಂಬಾನಿ ನೇತೃತ್ವದ NMACC ಯಿಂದ ನ್ಯೂಯಾರ್ಕ್ ನಲ್ಲಿ ಭಾರತದ ಸಾಂಸ್ಕೃತಿಕ ವೈಭವದ ಅದ್ದೂರಿ ಪ್ರದರ್ಶನ..!
ಪಹಲ್ಗಾಮ್ ದಾಳಿಯ ನಂತರ ಪ್ರಾರಂಭಿಸಲಾದ ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ. ಈ ಅಭಿಯಾನ ಮುಂದುವರೆದಿದೆ. ಪಾಕ್‌ನಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರು ಮತ್ತೆ ಭಯೋತ್ಪಾದಕ ದಾಳಿಗಳನ್ನು ನಡೆಸಿದರೆ, ಭಾರತವೂ ಅದೇ ರೀತಿ ಪ್ರತಿಕ್ರಿಯಿಸುತ್ತದೆ ಮತ್ತು ಭಯೋತ್ಪಾದಕರನ್ನು ಗುರಿಯಾಗಿಸುತ್ತದೆ ಎಂದು ಜೈಶಂಕರ್ ಹೇಳಿದರು.
ಪಾಕ್ ಸೇನೆಯು ಭಯೋತ್ಪಾದಕರೊಂದಿಗೆ ನೇರ ಸಂಪರ್ಕ ಹೊಂದಿದೆ ಎಂಬುದು ಈಗ ಬಹಿರಂಗವಾಗಿದೆ. ಪಾಕಿಸ್ತಾನ ಸೇನೆ ಮತ್ತು ಭಯೋತ್ಪಾದಕರನ್ನು ಬೇರ್ಪಡಿಸುವುದು ಅಸಾಧ್ಯ ಎಂದು ಜೈಶಂಕರ್ ಹೇಳಿದ್ದಾರೆ. ಒಟ್ಟಾರೆಯಾಗಿ ಪಾಕ್‌ನಿಂದ ಒಂದೇ ಒಂದು ಗುಂಡು ಬಂದರೂ ಆಪರೇಷನ್ ಸಿಂಧೂರ ಆಕ್ಟಿವ್ ಆಗುತ್ತೆ ಅಂತ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









