ಶಬರಿಮಲೆ ದೇವಸ್ಥಾನದ ಚಿನ್ನ ಕಳುವು ಪ್ರಕರಣದಲ್ಲಿ ಬಿಗ್‌ ಟ್ವಿಸ್ಟ್‌! ಉನ್ನಿಕೃಷ್ಣನ್ ಪೋಟಿ ಸೇರಿ 10 ಮಂದಿ ವಿರುದ್ಧ ಪ್ರಕರಣ ದಾಖಲು

Sabarimala Gold-Plating Theft Case: ಶಬರಿಮಲೆ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪನದಲ್ಲಿ ತೂಕ ಕಡಿಮೆಯಾದ ಪ್ರಕರಣ ಭಾರಿ ವಿವಾದಕ್ಕೆ ಕಾರಣವಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ಎಸ್‌ಐಟಿ ತನಿಖೆ ಆರಂಭವಾಗಿದೆ.
 
ಶಬರಿಮಲೆ ದೇವಸ್ಥಾನದ ಚಿನ್ನ ಕಳುವು ಪ್ರಕರಣದಲ್ಲಿ ಬಿಗ್‌ ಟ್ವಿಸ್ಟ್‌! ಉನ್ನಿಕೃಷ್ಣನ್ ಪೋಟಿ ಸೇರಿ 10 ಮಂದಿ ವಿರುದ್ಧ ಪ್ರಕರಣ ದಾಖಲು

About the Author