ಶಿರಡಿ: ಹೆಚ್ಚುತ್ತಿರುವ ಕೊರೋನಾ ಪ್ರಕರಣದಿಂದ ಮಹಾರಾಷ್ಟ್ರದಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಇದಕ್ಕಾಗಿ ಮಹಾ ಸರ್ಕಾರವು ವಿವಿಧ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ. 


COMMERCIAL BREAK
SCROLL TO CONTINUE READING

ಸಧ್ಯ ಶಿರಡಿಯಲ್ಲಿರುವ ಸಾಯಿಬಾಬಾ ದೇವಸ್ಥಾನ(Sai Baba Temple)ಕ್ಕೆ ಬರುವ ಭಕ್ತರಿಗೆ ಬಿಗ್ ಶಾಕ್ ನೀಡಿದೆ. ಇಂದು ರಾತ್ರಿ 8 ಗಂಟೆಯಿಂದ ಸರ್ಕಾರದ ಮುಂದಿನ ಆದೇಶದವರೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತಿದೆ ಎಂದು  ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ (ಎಸ್‌ಎಸ್‌ಟಿ) ಹೇಳಿದೆ.


Aadhaar Card: ನಿಮ್ಮ ಮುಖವನ್ನ ಬಳಸಿ ಆಧಾರ್ ಕಾರ್ಡ್ ಡೌನ್ಲೋಡ್ ಮಾಡುವ ಸರಳ ವಿಧಾನ ತಿಳಿಯಿರಿ


ದೇವಸ್ಥಾನದ ಜೊತೆಗೆ  ಪ್ರಸಾದ ನಿಲಯ( Prasadalaya) ಮತ್ತು ಯಾತ್ರಾ ನಿವಾಸಿ ಕೋಣೆಗಳನ್ನು ಕೂಡ ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.


'ಜಯಾ ಬಚ್ಚನ್ ಬಿಜೆಪಿ ವಿರುದ್ಧ ಏನಾದರೂ ಹೇಳಬಹುದು, ಆದ್ರೆ ನನ್ನ ವಿರುದ್ಧ ಏನೂ ಹೇಳಲ್ಲ..!


ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ(Night Curfew) ಮತ್ತು ವಾರಾಂತ್ಯದ ಕರ್ಫ್ಯೂ ಸೇರಿದಂತೆ ರಾಜ್ಯದಲ್ಲಿ ಲಾಕ್‌ಡೌನ್ ತರಹದ ನಿರ್ಬಂಧಗಳನ್ನು ವಿಧಿಸಲು  ಸರ್ಕಾರ ನಿರ್ಧರಿಸಿದ. ಇದರ ಬೆನ್ನೆಲೆ ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ಕೂಡ ಈ ಕ್ರಮ ಕೈಗೊಂಡಿದೆ.


Pure Gold Paan: ‘ಶುದ್ಧ ಚಿನ್ನದ’ ಪಾನ್ ಬೀಡಾ ನೋಡಿದ್ದೀರಾ? ಅದರ ಬೆಲೆ ಎಷ್ಟು? ಇಲ್ಲಿದೆ ನೋಡಿ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.