ತಿರುಪತೂರು: ಇಂದು ಬೆಳಗ್ಗೆ 7.30ಕ್ಕೆ ನಂದಿಬೆಟ್ಟದ ಬಳಿ ಇರುವ ರೆಸಾರ್ಟ್​ನಿಂದ ಹೊರಟ ಶಶಿಕಲಾ ಅವರಿಗೆ ತಮಿಳುನಾಡಿನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದ್ದು, ಬೆಂಬಲಿಗರು ಕುಂಬಳಕಾಯಿ ಒಡೆದು, ಕುಣಿದುಸ್ವಾಗತ ಕೋರಿದ್ದಾರೆ.


COMMERCIAL BREAK
SCROLL TO CONTINUE READING

ಜೈಲಿನಿಂದ ಬಿಡುಗಡೆಯಾದ ಬಳಿಕ ಪಡೆದ ಬೆಂಗಳೂರಿನಿಂದ ತಮಿಳುನಾಡು ತಲುಪಿದ ನಂತರ ಮೊದಲ ಬಾರಿಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶಶಿಕಲಾ(Sasikala), ನಾನು ತಮಿಳುನಾಡಿನ ಜನರಿಗೆ ಋಣಿಯಾಗಿದ್ದೇನೆ. ಆದರೆ 'ದಬ್ಬಾಳಿಕೆಯಿಂದ' ನಾನು ಹತಾಶಳಾಗುವುದಿಲ್ಲ ಎಂದಿದ್ದಾರೆ.


Land Unique Code - ಇನ್ಮುಂದೆ ನಿಮ್ಮ ಜಮೀನಿಗೂ ಸಿಗಲಿದೆ 'Aadhaar Card' ಮಾದರಿಯ ವಿಶಿಷ್ಟ ಸಂಖ್ಯೆ


ನಾನು ಎಂದಿಗೂ ದಬ್ಬಾಳಿಕೆಗೆ ಒಳಗಾಗಿ ಗುಲಾಮಳಾಗುವುದಿಲ್ಲ. ಸಕ್ರಿಯ ರಾಜಕೀಯದಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳುತ್ತೇನೆ, ನಾನು ಪಕ್ಷದ ಕಾರ್ಯಕರ್ತರಿಗಾಗಿ ಸಕ್ರಿಯ ರಾಜಕಾರಣದಲ್ಲಿರುತ್ತೇನೆ. ತಮಿಳು ನೀತಿ ಮತ್ತು ನಾನು ಕೈಗೊಂಡ ತತ್ವಗಳಿಗೆ ಬದ್ಧನಾಗಿರುತ್ತೇನೆ. ಆದರೆ ದಬ್ಬಾಳಿಕೆಯಿಂದ ನಾನು ಎಂದಿಗೂ ಗುಲಾಮಳಾಗಲು ಸಾಧ್ಯವಿಲ್ಲ' ಎಂದು ಶಶಿಕಲಾ ತಿಳಿಸಿದ್ದಾರೆ.


Farmers Protest - Sachin, Kohli, Lata ಸೇರಿದಂತೆ ಹಲವು ಗಣ್ಯರ ಟ್ವೀಟ್ ಗಳ ತನಿಖೆಗೆ ಮಹಾ ಸರ್ಕಾರ ಆದೇಶ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.