ಗುರುವಾರ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..! ಸರ್ಕಾರಿ ಕಚೇರಿಗಳೂ ಬಂದ್‌ 

School Holiday news : ಆದಿ ಅಮವಾಸ್ಯೆಯಂದು ಪೂರ್ವಜರಿಗೆ ತಿಥಿ ಮತ್ತು ತರ್ಪಣ ಅರ್ಪಿಸುವುದು ವಾಡಿಕೆ. ಈ ಹಬ್ಬದ ಹಿನ್ನೆಲೆಯಲ್ಲಿ, ಗುರುವಾರ ದಂದು ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸ್ಥಳೀಯ ರಜೆ ಘೋಷಿಸಲಾಗಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ..

ಗುರುವಾರ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..! ಸರ್ಕಾರಿ ಕಚೇರಿಗಳೂ ಬಂದ್‌ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.