ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರನ್ನು ಮಂಗಳವಾರ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರನ್ನು ಮಂಗಳವಾರ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಯ ಮೂಲಗಳ ಪ್ರಕಾರ 96 ವರ್ಷದ ಅಡ್ವಾಣಿ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.