ಮಹಿಳೆಯನ್ನು ಗ್ಯಾಂಗ್ ರೇಪ್ ಮಾಡಿ ವಿಡಿಯೋ ವೈರಲ್ ಮಾಡಿದ ಅತ್ಯಾಚಾರಿಗಳು..!

30 ವರ್ಷದ ಮಹಿಳೆಯೊಬ್ಬಳ ಮೇಲೆ ಐವರು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರು ಕೃತ್ಯವನ್ನು ರೆಕಾರ್ಡ್ ಮಾಡಿ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.ಏಪ್ರಿಲ್ 22 ರಂದು ಐವರು ತನ್ನನ್ನು ತನ್ನ ಮನೆಯ ಹೊರಗಿನ ಗುಡಿಸಲಿಗೆ ಎಳೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

Written by - Zee Kannada News Desk | Last Updated : May 1, 2022, 07:05 PM IST
  • ಮದನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ನಿವಾಸಿ ಮಹಿಳೆಯ ದೂರಿನ ಆಧಾರದ ಮೇಲೆ ಶನಿವಾರ ಸಾಮೂಹಿಕ ಅತ್ಯಾಚಾರದ ಎಫ್‌ಐಆರ್ ದಾಖಲಿಸಲಾಗಿದೆ
ಮಹಿಳೆಯನ್ನು ಗ್ಯಾಂಗ್ ರೇಪ್ ಮಾಡಿ ವಿಡಿಯೋ ವೈರಲ್ ಮಾಡಿದ ಅತ್ಯಾಚಾರಿಗಳು..! title=
ಸಾಂದರ್ಭಿಕ ಚಿತ್ರ

ನವದೆಹಲಿ: 30 ವರ್ಷದ ಮಹಿಳೆಯೊಬ್ಬಳ ಮೇಲೆ ಐವರು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರು ಕೃತ್ಯವನ್ನು ರೆಕಾರ್ಡ್ ಮಾಡಿ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.ಏಪ್ರಿಲ್ 22 ರಂದು ಐವರು ತನ್ನನ್ನು ತನ್ನ ಮನೆಯ ಹೊರಗಿನ ಗುಡಿಸಲಿಗೆ ಎಳೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: SputnikV: ಬೂಸ್ಟರ್ ಡೋಸ್ ರೂಪದಲ್ಲಿ ಸ್ಪುಟ್ನಿಕ್ ವಿ ನೀಡಬಹುದು, ಸರ್ಕಾರಿ ಸಮಿತಿಯ ನಿರ್ಧಾರ

ಮದನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ನಿವಾಸಿ ಮಹಿಳೆಯ ದೂರಿನ ಆಧಾರದ ಮೇಲೆ ಶನಿವಾರ ಸಾಮೂಹಿಕ ಅತ್ಯಾಚಾರದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ (ನಗರ) ಸಂಜಯ್ ಕುಮಾರ್ ಅವರು ಹೇಳಿದ್ದಾರೆ. ಈ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: IMD Alert: ಏಪ್ರಿಲ್ ಗಿಂತ ಹೆಚ್ಚು ಮೇ ತಿಂಗಳಿನಲ್ಲಿ ಹೆಚ್ಚು ಬಿಸಿಲಿನ ತಾಪ

ಆರೋಪಿಗಳು, ಕೃತ್ಯವನ್ನು ಚಿತ್ರೀಕರಿಸಿ ಘಟನೆಯ ಒಂದು ವಾರದ ನಂತರ ವೀಡಿಯೊವನ್ನು ವೈರಲ್ ಮಾಡಿದ್ದಾರೆ.ಈಗ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಎಎಸ್ಪಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News