ಬೆಂಗಳೂರು: ಬಿಜೆಪಿಯ ಭೀಷ್ಮ ಎಂದೇ ಗುರುತಿಸಿಕೊಂಡ ಅಡ್ವಾಣಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. 


COMMERCIAL BREAK
SCROLL TO CONTINUE READING

ದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿಕೊಟ್ಟವರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್.ಕೆ.ಅಡ್ವಾಣಿ ಪ್ರಮುಖರು. ಇಂದು ಅಡ್ವಾಣಿ ಅವರು 91ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ, ರಾಜನಾಥ ಸಿಂಗ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.