Farmers Protest: ರೈತರು ಮತ್ತು ಕೇಂದ್ರದ 6 ನೇ ಸಂಧಾನ ಸಭೆ ಮತ್ತೆ ವಿಫಲ..!
ಜನವರಿ 4 ರಂದು ಮತ್ತೆ ಸಂಧಾನ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ಕೈಗೊಂಡಿರುವ ರೈತ ನಾಯಕರ ಜೊತೆಗೆ ಕೇಂದ್ರ ಸರ್ಕಾರದ ಸಭೆ
ನವದೆಹಲಿ: ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ ನಡೆದ 6 ನೇ ಸುತ್ತಿನ ಸಂಧಾನ ಸಭೆ ಕೂಡ ವಿಫಲವಾಗಿದೆ.
ಜನವರಿ 4 ರಂದು ಮತ್ತೆ ಸಂಧಾನ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ಕೈಗೊಂಡಿರುವ ರೈತ(Farmers) ನಾಯಕರ ಜೊತೆಗೆ ಕೇಂದ್ರ ಸರ್ಕಾರದ ಸಭೆ ಇಂದು ದೆಹಲಿ ವಿಜ್ಞಾನ ಭವನದಲ್ಲಿ ನಡೆದಿದ್ದು, ರೈತರ ಬೇಡಿಕೆಗಳಿಗೆ ಕೇಂದ್ರ ಒಪ್ಪದ ಹಿನ್ನೆಲೆಯಲ್ಲಿ ಮತ್ತೆ ಸಭೆ ವಿಫಲಗೊಂಡಿದೆ.
ಜನವರಿ 31ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯ ಮೇಲೆ ನಿರ್ಬಂಧ ವಿಸ್ತರಣೆ
ರೈತರ 4 ಬೇಡಿಕೆಗಳಲ್ಲಿ ಎರಡು ಬೇಡಿಕೆಗಳನ್ನು ಮಾತ್ರ ಈಡೇರಿಸಲು ಕೇಂದ್ರ ಸರ್ಕಾರ ಒಪ್ಪಿದೆ. ಆದರೆ, ಇದಕ್ಕೆ ರೈತ ಮುಖಂಡರು ಒಪ್ಪಿಗೆ ಸೂಚಿಸಿಲ್ಲ. ಈ ಕಾರಣದಿಂದಾಗಿ ಮತ್ತೊಮ್ಮೆ ಸಂಧಾನ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.
Schools Reopening in 2021: ಹೊಸ ವರ್ಷದಲ್ಲಿ ಶಾಲಾ-ಕಾಲೇಜು ತೆರೆಯಲು ಸಜ್ಜಾಗಿರುವ ರಾಜ್ಯಗಳಿವು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.