Pahalgam attack : ಪಹಲ್ಗಾಮ್ ದಾಳಿಯ ಭಯೋತ್ಪಾದಕರ ರೇಖಾ ಚಿತ್ರ ಬಿಡುಗಡೆ..! 

Pahalgam terror attack : ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ರೇಖಾ ಚಿತ್ರಗಳು ಬಿಡುಗಡೆಯಾಗಿವೆ. ಹೆಲಿಕಾಪ್ಟರ್‌ಗಳು ಮತ್ತು ಡ್ರೋನ್‌ಗಳ ಸಹಾಯದಿಂದ ಭಯೋತ್ಪಾದಕರಿಗಾಗಿ ಹುಡುಕಾಟ ನಡೆಯುತ್ತಿದೆ. ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಧಕಾರ್ಯದಲ್ಲಿ ಭಾಗಿಯಾಗಿದ್ದಾರೆ. 

Pahalgam attack : ಪಹಲ್ಗಾಮ್ ದಾಳಿಯ ಭಯೋತ್ಪಾದಕರ ರೇಖಾ ಚಿತ್ರ ಬಿಡುಗಡೆ..! 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.