ನವದೆಹಲಿ : ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮತ್ತೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇವರಿಗೆ 3 ತಿಂಗಳೊಳಗೆ ಇದು ಎರಡನೇ ಭಾರಿ ಕೋವಿಡ್ ಪಾಸಿಟಿವ್ ಬಂದಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡು, ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಇಂದು ಕೋವಿಡ್ -19 ಗೆ ಪಾಸಿಟಿವ್ ಬಂದಿದೆ. ಅವರು ಸರ್ಕಾರಿ ಪ್ರೋಟೋಕಾಲ್ ಪ್ರಕಾರ ಪ್ರತ್ಯೇಕವಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ. 


ಸೋನಿಯಾ ಗಾಂಧಿ ಅವರು ಕೋವಿಡ್ -19 ಗೆ ಪಾಸಿಟಿವ್ ಬಂದಿದೆ. ಅವರು ಸ್ವಲ್ಪ ಜ್ವರ ಮತ್ತು ಕೆಲವು ರೋಗಲಕ್ಷಣಗಳನ್ನು ಉಲ್ಬಣಗೊಂಡ ಕಾರಣ ಅವರು ಸ್ವತಃ ಪ್ರತ್ಯಕವಾಗಿ, ವೈದ್ಯಕೀಯ ಆರೈಕೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.