ಕರ್ನಾಟಕದ ನೆರೆಯ ರಾಜ್ಯದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲು
Earthquake: ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ತೆಲಂಗಾಣದ ಮುಲುಗುವಿನಲ್ಲಿ ಬೆಳಿಗ್ಗೆ 07:27ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಭೂಕಂಪ ದಾಖಲಾಗಿದೆ.
Earthquake Today: ಕರ್ನಾಟಕದ ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿದೆ. ಹೈದರಾಬಾದ್‌ನಲ್ಲಿ ಭೂಕಂಪದ ಅನುಭವವಾಗಿದೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಹೈದರಾಬಾದ್‌ನಿಂದ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ತೆಲಂಗಾಣದ ಮುಲುಗುವಿನಲ್ಲಿ ಬೆಳಿಗ್ಗೆ 07:27ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಭೂಕಂಪ ದಾಖಲಾಗಿದೆ.
Daily GK Quiz: ಕೃಷಿಕರಿಗೆ ದೀರ್ಘಾವಧಿ ಸಾಲ ನೀಡುವ ಬ್ಯಾಂಕ್ ಯಾವುದು..?
ಭೂಕಂಪದಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ತಜ್ಞರು ಭೂಕಂಪದ ಸಮಯದಲ್ಲಿ ಕಿಕ್ಕಿರಿದ ಅಥವಾ ಸುರಕ್ಷಿತವಲ್ಲದ ಸ್ಥಳದಳಲ್ಲಿ ಇರುವುದನ್ನು ತಪ್ಪಿಸಲು ಸಲಹೆ ನೀಡುತ್ತಿದ್ದಾರೆ.
ಇದನ್ನೂ ಓದಿ- ಬಾತ್ ರೂಂನಲ್ಲಿ ಸ್ಫೋಟಿಸಿದ ಗೀಸರ್; ಮದುವೆಯಾದ 5ನೇ ದಿನಕ್ಕೆ ವಧು ಸಾವು! ಈ 5 ತಪ್ಪುಗಳನ್ನು ಎಂದಿಗೂ ಮಾಡಬೇಡಿ
ತಕ್ಷಣದ ವರದಿಗಳ ಪ್ರಕಾರ, ಈ ಭೂಕಂಪದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.