ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ! ಯಾರಿವರು ಗೊತ್ತೆ?

Maharashtra political news : ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ದಿವಂಗತ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕರಿಸಿದರು. ಎನ್‌ಸಿಪಿ ನಾಯಕತ್ವ ಸಭೆಯ ನಿರ್ಧಾರದಂತೆ ಅಧಿಕಾರ ವಹಿಸಿಕೊಂಡ ಸುನೇತ್ರಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಹುದ್ದೆಯನ್ನೂ ವಹಿಸಿಕೊಳ್ಳುವ ಸಾಧ್ಯತೆಯಿದೆ.

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ! ಯಾರಿವರು ಗೊತ್ತೆ?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More