ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆ : ಕೈ ನಾಯಕನಿಗೆ ಛೀಮಾರಿ ಹಾಕಿದ ನ್ಯಾಯಾಲಯ 

ವೀರ ಸಾವರ್ಕರ್ ಅವರ ಕುರಿತು ಕಾಂಗ್ರೆಸ್‌ ನಾಯ, ಸಂಸದ ರಾಹುಲ್‌ ಗಾಂಧಿ ನೀಡಿದ್ದ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿತ್ತು.  ಈ ಕುರಿತು ಕೋರ್ಟ್‌ ಮೆಟ್ಟಿಲೇರಲಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರ ದ್ವಿಸದಸ್ಯ ಪೀಠದ ಮುಂದೆ ನಡೆಸಲಾಯಿತು.

ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆ : ಕೈ ನಾಯಕನಿಗೆ ಛೀಮಾರಿ ಹಾಕಿದ ನ್ಯಾಯಾಲಯ 

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.