ಬೀದಿ ನಾಯಿಗಳ ಸ್ಥಳಾಂತರದ ಕುರಿತು ಸುಪ್ರೀಂ ಕೋರ್ಟ್ ಪ್ರಮುಖ ಆದೇಶ..! ಎಲ್ಲಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್

Supreme court on stray dogs : ದೆಹಲಿ-ಎನ್‌ಸಿಆರ್‌ನಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸುವುದು ಮತ್ತು ಅವುಗಳನ್ನು ಆಶ್ರಯ ಮನೆಗಳಲ್ಲಿ ಶಾಶ್ವತವಾಗಿ ಇರಿಸುವ ವಿಷಯದ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಹಿಂದಿನ ಆದೇಶದಲ್ಲಿ ಕೆಲವು ತಿದ್ದುಪಡಿಗಳನ್ನು ಮಾಡಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ.  

ಬೀದಿ ನಾಯಿಗಳ ಸ್ಥಳಾಂತರದ ಕುರಿತು ಸುಪ್ರೀಂ ಕೋರ್ಟ್ ಪ್ರಮುಖ ಆದೇಶ..! ಎಲ್ಲಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More