ನವದೆಹಲಿ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಬುಧವಾರ ಬಹಿರಂಗಪಡಿಸಿದ್ದಾರೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಿಂದ ಹಿಂದೆ ಸರಿಯುವ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು "ನಾನು ಕಳೆದ 6 ತಿಂಗಳಿಂದ ಕ್ಯಾನ್ಸರ್ನೊಂದಿಗೆ ಹೋರಾಡುತ್ತಿದ್ದೇನೆ.ಈಗ ಜನರಿಗೆ ಹೇಳುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ.ಲೋಕಸಭೆ ಚುನಾವಣೆಯಲ್ಲಿ ನಾನೇನೂ ಮಾಡಲು ಸಾಧ್ಯವಿಲ್ಲ. ಎಲ್ಲವನ್ನೂ ಪ್ರಧಾನಿ ಅವರಿಗೆ ತಿಳಿಸಿದ್ದೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.


ಧಾರವಾಡದ ಪ್ರತಿ ಹಳ್ಳಿಗೂ ಒಂದೂವರೆ ವರ್ಷದಲ್ಲಿ ಮಲಪ್ರಭಾ ನೀರು ಕೊಟ್ಟೇ ಕೊಡುವೆ: ಸಚಿವ ಪ್ರಹ್ಲಾದ ಜೋಶಿ ಭರವಸೆ


ಕಳೆದು ಮೂರು ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿರುವ ಬಿಹಾರ್ ರಾಜಕೀಯದಲ್ಲಿ ಒಂದು ರೀತಿ ಬಿಜೆಪಿಯ ಪೋಸ್ಟರ್ ಬಾಯ್ ಎಂದೇ ಅವರನ್ನು ಪರಿಗಣಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.