ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಗಳಲ್ಲಿ ಭಾಗವಹಿಸಿ, ಆಕರ್ಷಕ ಬಹುಮಾನ ಗೆಲ್ಲಿ...!

ಭಾರತ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಜಾಗೃತಿಗಾಗಿ (National Voter Awareness Competition) ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದೆ.

Last Updated : Feb 23, 2022, 02:08 PM IST
  • ಭಾರತ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಜಾಗೃತಿಗಾಗಿ (National Voter Awareness Competition) ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದೆ.
 ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಗಳಲ್ಲಿ ಭಾಗವಹಿಸಿ, ಆಕರ್ಷಕ ಬಹುಮಾನ ಗೆಲ್ಲಿ...!  title=

ಬೆಂಗಳೂರು: ಭಾರತ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಜಾಗೃತಿಗಾಗಿ (National Voter Awareness Competition) ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದೆ.

ಇದನ್ನೂ ಓದಿ: Surya Kumar Yadav: ಟೀಮ್ ಇಂಡಿಯಾಗೆ ಕೆಟ್ಟ ಸುದ್ದಿ, ಶ್ರೀಲಂಕಾ ವಿರುದ್ಧದ T20 ಸರಣಿಯಿಂದ ಈ ಆಟಗಾರ ಔಟ್

ನನ್ನ ಮತವು ನನ್ನ ಭವಿಷ್ಯ ಒಂದು ಮತದ ಶಕ್ತಿ ಶೀರ್ಷಿಕೆಯಡಿ ರಸಪ್ರಶ್ನೆ, ವಿಡಿಯೋ ತಯಾರಿಕೆ, ಗಾಯನ, ಭಿತ್ತಿ ಚಿತ್ರ ಹಾಗೂ ಘೋಷ ವಾಕ್ಯ ಬರೆಯುವ ಸ್ಪರ್ಧೆಗಳು ನಡೆಯುತ್ತಿವೆ, ಆಸಕ್ತರು ಭಾಗವಹಿಸಲು ಮಾರ್ಚ್ 15 ರವರೆಗೆ ಅವಕಾಶವಿದೆ.ಸಾಂಸ್ಥಿಕ, ವೃತ್ತಿಪರ, ಹವ್ಯಾಸಿ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಲಕ್ಷಾಂತರ ರೂ.ಮೌಲ್ಯದ ಅತ್ಯಾಕರ್ಷಕ ಬಹುಮಾನಗಳಿವೆ.

ಇದನ್ನೂ ಓದಿ: Ind vs SL:ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ; ಬಲಿಷ್ಠ ಆಟಗಾರನಿಗೆ ಸಿಗದ ಅವಕಾಶ

ಸ್ಪರ್ಧೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳು ecisveep.nic.in ವೆಬ್‌ಸೈಟ್ ಮೂಲಕ ಅಥವಾ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು.ಈ ಸ್ಪರ್ಧೆಯಲ್ಲಿ ಎಲ್ಲಾ ವಯೋಮಾನದವರು ಭಾಗವಹಿಸಬಹುದು.ನಿಮ್ಮ ಪ್ರವೇಶಗಳನ್ನು voter-contest@eci.gov.in ಇಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

 

 

Trending News