ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

All India Permit For Vehicles: ದೇಶಾದ್ಯಂತದ ಟೂರಿಸ್ಟ್ ಆಪರೇಟರ್ ಗಳಿಗೆ ಸಂತಸದ ಸುದ್ದಿ ಪ್ರಕಟಿಸಿದ ಮೋದಿ ಸರ್ಕಾರ


ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ( Annamalai) ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಕಾರೈಕುಡಿ ಕ್ಷೇತ್ರದಲ್ಲಿ ಹೆಚ್. ರಾಜಾ, ಧರ್ಮಪುರಂ ಕ್ಷೇತ್ರದಲ್ಲಿ ಪಕ್ಷದ ನಾಯಕ ಮುರುಗನ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.


UPSC Recruitment : ಕೇಂದ್ರ ಲೋಕಸೇವಾ ಆಯೋಗದಲ್ಲಿ ಉದ್ಯೋಗವಕಾಶ..! ಇಲ್ಲಿದೆ ಅಗತ್ಯ ಮಾಹಿತಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.