ಕಾಲೇಜಿನಲ್ಲಿ‌ ಶಿಕ್ಷಕನಿಂದ ಘೋರ ಕೃತ್ಯ; ವಿದ್ಯಾರ್ಥಿನಿಯರ ಜೊತೆ ದೈಹಿಕ ಸಂಬಂಧ, ವಿಡಿಯೋ ವೈರಲ್‌ ಬೆನ್ನಲ್ಲೇ ಅರೆಸ್ಟ್!!

Sexual harassment Case: ಉತ್ತರ ಪ್ರದೇಶದ ಕುಶಿನಗರದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನೆಂದ ಆರೋಪ ಕೇಳಿಬಂದಿದೆ. ಆತ ಒಬ್ಬೊಬ್ಬರನ್ನೇ ಟಾರ್ಗೆಟ್ ಮಾಡಿ ಕೋಣೆಗೆ ಕರೆಸುತ್ತಿದ್ದ. ಹಲವು ವಿಡಿಯೋಗಳು ಲೀಕ್‌ ಆದ ಬೆನ್ಲಲ್ಲೇ ಕೋಲಾಹಲ ಸೃಷ್ಟಿಯಾಗಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. 

Written by - Puttaraj K Alur | Last Updated : Apr 9, 2025, 04:29 PM IST
  • ಉತ್ತರ ಪ್ರದೇಶ ಕಾಲೇಜಿನಲ್ಲಿ‌ ಕುಶಿನಗರದಲ್ಲಿ ಶಿಕ್ಷಕನಿಂದ ಘೋರ ಕೃತ್ಯ
  • ಅಂಕದ ಭರವಸೆ ನೀಡಿ ಲೈಂಗಿಕವಾಗಿ ವಿದ್ಯಾರ್ಥಿನಿಯರ ಬಳಕೆ
  • ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ಶಿಕ್ಷಕನ ಬಂಧಿಸಿದ ಪೊಲೀಸರು
ಕಾಲೇಜಿನಲ್ಲಿ‌ ಶಿಕ್ಷಕನಿಂದ ಘೋರ ಕೃತ್ಯ; ವಿದ್ಯಾರ್ಥಿನಿಯರ ಜೊತೆ ದೈಹಿಕ ಸಂಬಂಧ, ವಿಡಿಯೋ ವೈರಲ್‌ ಬೆನ್ನಲ್ಲೇ ಅರೆಸ್ಟ್!!

Sexual harassment Case: ಉತ್ತರ ಪ್ರದೇಶದ ಕುಶಿನಗರದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾಲೇಜೊಂದರಲ್ಲಿ ಮುಸ್ಲಿಂ ಶಿಕ್ಷಕನೊಬ್ಬ ನಡೆಸಿದ ಘೋರ ಕೃತ್ಯ ಬೆಳಕಿಗೆ ಬಂದಿದೆ. ಕಾಲೇಜಿನಲ್ಲಿ ಮುಸ್ಲಿಂ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಯರೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾನೆ. ಆತನ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದರ ಬೆನ್ನಲ್ಲೇ ಪೊಲೀಸರು ಆರೋಪಿ ಮುಸ್ಲಿಂ ಶಿಕ್ಷಕ ಮೈನುದ್ದೀನ್‌ನನ್ನು ಬಂಧಿಸಿದ್ದಾರೆ. 

Add Zee News as a Preferred Source

ಏನಿದು ಘಟನೆ?

ಕುಶಿನಗರದ ಅಂತರ ಕಾಲೇಜಿನಲ್ಲಿ ಗುರು ಮತ್ತು ಶಿಷ್ಯರ ಸಂಬಂಧವನ್ನ ಕಳಂಕಗೊಳಿಸುವ ಪ್ರಕರಣ ಬೆಳಕಿಗೆ ಬಂದಿದೆ. ಕಾಲೇಜಿನಲ್ಲಿ ಮುಸ್ಲಿಂ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ. ಕಾಲೇಜು ಕೋಣೆಯಲ್ಲಿ ಶಿಕ್ಷಕ ಈ ಅಸಹ್ಯಕರ ಕೃತ್ಯವನ್ನು ಮಾಡುತ್ತಿದ್ದಾಗ, ಯಾರೋ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದು ಶಿಕ್ಷಕನನ್ನು ಬಂಧಿಸಲಾಗಿದೆ. 

ಇದನ್ನೂ ಓದಿ:  ಚೀನಾದ ಮೇಲೆ 104% ಸುಂಕ ವಿಧಿಸುವುದಾಗಿ ಘೋಷಿಸಿದ ಅಮೆರಿಕ; ತತಕ್ಷಣದಿಂದಲೇ ಜಾರಿಗೆ

ಪ್ರಾಂಶುಪಾಲ ಮತ್ತು ಆರೋಪಿ ಶಿಕ್ಷಕ ಅಮಾನತು 

ಈ ವಿಷಯದ ಬಗ್ಗೆ ಡಿಐಒಎಸ್‌ಗೆ ಮಾಹಿತಿ ಸಿಕ್ಕ ತಕ್ಷಣವೇ ಕಠಿಣ ಕ್ರಮ ಕೈಗೊಂಡಿದ್ದು, ಆರೋಪಿ ಶಿಕ್ಷಕ ಮತ್ತು ಪ್ರಾಂಶುಪಾಲರನ್ನು ಅಮಾನತುಗೊಳಿಸಿದ್ದಾರೆ. ಈ ವಿಷಯದ ಬಗ್ಗೆ ಮಾಹಿತಿ ಪಡೆದ ನಂತರ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಕೂಡ ಕಾಲೇಜಿಗೆ ಆಗಮಿಸಿ ಗೇಟ್ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಎಬಿವಿಪಿ ಕಾರ್ಯಕರ್ತರು ಸರ್ವಿಸ್ ರಸ್ತೆಯನ್ನು ತಡೆದು ಪ್ರೊಟೆಸ್ಟ್‌ ಮಾಡಿದರು.

ಉತ್ತಮ ಅಂಕದ ಆಮೀಷ!

ಶಿಕ್ಷಕ ಮೈನುದ್ದೀನ್‌ ಅನ್ಸಾರಿ ವಿದ್ಯಾರ್ಥಿನಿಯರಿಗೆ ಉತ್ತಮ ಅಂಕ ನೀಡುವ ಭರವಸೆ ನೀಡಿ ಅವರನ್ನ ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದನಂತೆ. ಆತ ಒಬ್ಬೊಬ್ಬರನ್ನೇ ಟಾರ್ಗೆಟ್ ಮಾಡಿ ಕೋಣೆಗೆ ಕರೆಸುತ್ತಿದ್ದ. ವಿದ್ಯಾರ್ಥಿನಿಯರನ್ನ ದೈಹಿಕವಾಗಿ ಶೋಷಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಆದರೆ ಈ ಬಾರಿ ಧೈರ್ಯ ತೋರಿದ ಒಬ್ಬ ವಿದ್ಯಾರ್ಥಿನಿಯ ಕುಟುಂಬಸ್ಥರು ಕಸ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪೊಲೀಸರು ಆತನನ್ನ ಬಂಧಿಸಿದ್ದಾರೆ. ಈ ವಿಷಯದಲ್ಲಿ ಸಿಒ ಕಸ್ಯ ಕುಂದನ್ ಸಿಂಗ್ ಅವರ ಹೇಳಿಕೆಯೂ ಬೆಳಕಿಗೆ ಬಂದಿದೆ. ಈ ಘಟನೆ ಬೆಳಕಿಗೆ ಬಂದ ನಂತರ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರೇ ಈ ರೀತಿ ವರ್ತಿಸಿದರೆ ಮಕ್ಕಳು ಯಾರನ್ನು ನಂಬಬೇಕು? ಇಂತಹ ಹೀನ ಕೃತ್ಯ ಎಸಗಿದ ಕಾಮುಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. 

ಇದನ್ನೂ ಓದಿ: ಅವರೊಂದಿಗೆ 2 ರಾತ್ರಿ ಹೋಟೆಲ್‌ನಲ್ಲಿ.! ಅಯ್ಯೋ.. ಮಾಲೆ ಮಾರಿಕೊಂಡಿದ್ದ ಚೆಲುವೆಯ ಬದುಕು ಹೀಗಾಯ್ತಲ್ಲ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News