ಕೃಷಿಕರ 31 ಸಾವಿರ ಕೋಟಿ ರೂ. ಬೆಳೆಸಾಲ ಮನ್ನಾ; ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ
2 Lakh Crop Loan Waiver: ಸಂಪುಟ ಸಭೆಯ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ ರೇವಂತ್ ರೆಡ್ಡಿಯವರು, ಎಲ್ಲಾ ಬೆಳೆ ಸಾಲ ಮನ್ನಾ ಮಾಡಲು ಅಂದಾಜು 31,000 ಕೋಟಿ ರೂ. ಹಣದ ಅಗತ್ಯವಿದೆ ಎಂದು ಹೇಳಿದ್ದಾರೆ.
2 Lakh Crop Loan Waiver: 2018ರ ಡಿಸೆಂಬರ್ 12ರಿಂದ 2023ರ ಡಿಸೆಂಬರ್ 9ರವರೆಗೆ ಪಡೆದಿರುವ 2 ಲಕ್ಷ ರೂ.ವರೆಗಿನ ಎಲ್ಲಾ ಕೃಷಿಕರ ಬೆಳೆ ಸಾಲವನ್ನು ಮನ್ನಾ ಮಾಡಲು ತೆಲಂಗಾಣದ ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಶುಕ್ರವಾರ(ಜೂನ್ 21) ಮಧ್ಯಾಹ್ನ ಡಾ.ಬಿ.ಆರ್.ಅಂಬೇಡ್ಕರ್ ತೆಲಂಗಾಣ ರಾಜ್ಯ ಸಚಿವಾಲಯದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ ರೇವಂತ್ ರೆಡ್ಡಿಯವರು, ಎಲ್ಲಾ ಬೆಳೆ ಸಾಲ ಮನ್ನಾ ಮಾಡಲು ಅಂದಾಜು 31,000 ಕೋಟಿ ರೂ. ಹಣದ ಅಗತ್ಯವಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ವಿಶ್ವದ 3ನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿ ಭಾರತ...!
ರೇವಂತ್ ರೆಡ್ಡಿಯವರು ತಿಳಿಸಿದ್ದಾರೆ.
ಇದನ್ನೂ ಓದಿ: ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ 6 ಲಕ್ಷ ರೂ,ಗೆ ಮಾರಾಟ-ವರದಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.