ಬಸ್‌ನಲ್ಲಿ ಸೀಟ್‌ಗಾಗಿ ಜಗಳ, ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಜಾಡಿಸಿ ಒದ್ದ ಯುವತಿ..! ವಿಡಿಯೋ ವೈರಲ್‌.. 

ರಾಜ್ಯದಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಯೋಜನೆಯನ್ನು ಜಾರಿಗೆ ತರಲಾಗಿದೆ.. ಚುನಾವಣೆಯಲ್ಲಿ ನೀಡಿದ ಭರವಸೆಗಳ ಭಾಗವಾಗಿ, ಅಧಿಕಾರಕ್ಕೆ ಬಂದ ಕೂಡಲೇ ಉಚಿತ ಬಸ್ ಯೋಜನೆಯನ್ನು ಜಾರಿಗೆ ತರಲಾಯಿತು.. ಇದರಿಂದಾಗಿ ಬಸ್‌ನಲ್ಲಿ ಸೀಟ್‌ ಸಿಗದ ಪರಿಸ್ಥಿತಿ ಉಂಟಾಗಿ ದಿನವೂ ಒಂದಲ್ಲ ಒಂದು ಕಡೆ ಜಗಳವಾಗುತ್ತಲೇ ಇವೆ.. ಅದೇ ರೀತಿ ಇಲ್ಲೋಂದು ವಿಚಿತ್ರ ಘಟನೆ ನಡೆದಿದೆ.. ವಿಡಿಯೋ ವೈರಲ್‌ ಆಗಿದೆ..

ಬಸ್‌ನಲ್ಲಿ ಸೀಟ್‌ಗಾಗಿ ಜಗಳ, ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಜಾಡಿಸಿ ಒದ್ದ ಯುವತಿ..! ವಿಡಿಯೋ ವೈರಲ್‌.. 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.