ಮುಂಬೈನಲ್ಲಿ ಕ್ಷಣಾರ್ಧದಲ್ಲಿ ಭಯಂಕರ ಶಬ್ದದೊಂದಿಗೆ ಕುಸಿದು ಕಟ್ಟಡ...ಬೆಚ್ಚಿಬೀಳಿಸುವ ಸಿಸಿಟಿವಿ ದೃಶ್ಯಾವಳಿ!

Mumbai : ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಬೇರೆ ಬೇರೆ ಹಲವು ಕಡೆಗಳಲ್ಲಿ ಮಳೆಯಾಗುತ್ತಿದ್ದು, ಮುಂಬೈನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ.   

Written by - Zee Kannada News Desk | Last Updated : Jul 20, 2024, 07:30 PM IST
  • ದೊಡ್ಡ ಕಟ್ಟಡವೊಂದು ಭಯಂಕರ ಶಬ್ದದೊಂದಿಗೆ ಕ್ಷಣಾರ್ಧದಲ್ಲಿ ಕುಸಿದು ನೆಲಮಟ್ಟಕ್ಕೆ ಬಿದ್ದಿದೆ.
  • ಈ ಕುರಿತು ಹತ್ತಿರದ ಅಂಗಡಿಯಲ್ಲಿ ಸಿಸಿಟಿವಿ ದೃಶ್ಯಾವಳಿಗಳು ಸೆರೆಯಾಗಿದೆ.
  • ಕುಸಿದು ಬಿದ್ದ ಕಟ್ಟಡದ ಅವಘಡ ಭಾರೀ ಅಪಾಯವನ್ನು ಉಂಟುಮಾಡಿದೆ.
ಮುಂಬೈನಲ್ಲಿ ಕ್ಷಣಾರ್ಧದಲ್ಲಿ ಭಯಂಕರ ಶಬ್ದದೊಂದಿಗೆ ಕುಸಿದು ಕಟ್ಟಡ...ಬೆಚ್ಚಿಬೀಳಿಸುವ ಸಿಸಿಟಿವಿ ದೃಶ್ಯಾವಳಿ! title=

ಮುಂಬೈನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರಿ ಮಳೆಗೆ ಕಟ್ಟಡವೊಂದು ಕುಸಿದು ಬಿದ್ದಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಈ ದೃಶ್ಯ ಸೆರೆಯಾಗಿದ್ದು, ಭಯಂಕರ ಶಬ್ದದೊಂದಿಗೆ ಹತ್ತಿರದ ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳು ಇದನ್ನು ಸೆರೆಯಾಗಿದೆ.  

ದೊಡ್ಡ ಕಟ್ಟಡವೊಂದು ಭಯಂಕರ ಶಬ್ದದೊಂದಿಗೆ ಕ್ಷಣಾರ್ಧದಲ್ಲಿ ಕುಸಿದು ನೆಲಮಟ್ಟಕ್ಕೆ ಬಿದ್ದಿದೆ. ಈ ಕುರಿತು ಹತ್ತಿರದ ಅಂಗಡಿಯಲ್ಲಿ  ಸಿಸಿಟಿವಿ ದೃಶ್ಯಾವಳಿಗಳು ಸೆರೆಯಾಗಿದೆ. 

ಇದನ್ನು ಓದಿ : ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗಿದ್ದು, ಸತತ ಮಳೆಯಿಂದ ಕಟ್ಟಡ ಕುಸಿದು ಬಿದ್ದಿದೆ. ಕುಸಿದು ಬಿದ್ದ ಕಟ್ಟಡದ ಅವಘಡ ಭಾರೀ ಅಪಾಯವನ್ನು ಉಂಟುಮಾಡಿದೆ.  ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಅಪಘಾತದಲ್ಲಿ ಸಿಲುಕಿಕೊಂಡವರ ರಕ್ಷಿಸುವ ಕಾರ್ಯ ನಡೆಯುತ್ತಿದೆ. ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಹೊರಬಿದ್ದಿದ್ದು, ಅಪಘಾತ ಉಂಟು ಮಾಡಿದೆ.

ಮುಂಬೈನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಎಡೆಬಿಡದೆ ಸುರಿದ ಮಳೆಯಿಂದಾಗಿ ಬಸ್ ನಿಲ್ದಾಣ, ರೈಲ್ವೆ ಸುರಂಗ ಮಾರ್ಗಗಳಲ್ಲಿ ಮಳೆ ನೀರು ಶೇಖರಣೆಯಾಗಿದೆ. ಈ ತಾಂತ್ರಿಕ ಸಮಸ್ಯೆಯಿಂದಾಗಿ ಸೆಂಟ್ರಲ್ ರೈಲುಗಳು ವಿಳಂಬವಾಗಿವೆ ಮತ್ತು ಇತರ ರೈಲುಗಳು ಯಾವುದೇ ತೊಂದರೆಗಳಿಲ್ಲದೆ ಓಡುತ್ತವೆ ಎಂದು ಹೇಳಲಾಗುತ್ತದೆ. ಈ ಮಳೆಗೆ ಕಟ್ಟಡವೊಂದು ಕುಸಿದು ಬೀಳುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಹೊರಬಿದ್ದಿದ್ದು ಆಘಾತ ಉಂಟು ಮಾಡಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿ : ಸಿಎಂ, ಡಿಸಿಎಂ ಮೇಲೆ ಅನುಚಿತ ಹೇಳಿಕೆ..! ನಟಿ ವಿರುದ್ಧ ಪ್ರಕರಣ ದಾಖಲು 

ಮುಂಬೈನಲ್ಲಿ ಮಳೆಯಿಂದಾಗಿ ಮನೆಗಳಲ್ಲಿ ಸಿಲುಕಿರುವವರು ಮತ್ತು ಸಂತ್ರಸ್ತರ ರಕ್ಷಣೆಗಾಗಿ ರಕ್ಷಣಾ ಕಾರ್ಯಾಚರಣೆ ತೀವ್ರವಾಗಿ ನಡೆಯುತ್ತಿದೆ. ಅದರ ದೃಶ್ಯಾವಳಿಗಳು ಸದ್ಯ ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News