ಕೇರಳದಲ್ಲಿ COVID-19 ರೂಪಾಂತರದ ಓಮಿಕ್ರಾನ್‌ನ ಮೊದಲ ಪ್ರಕರಣ ದೃಢ

ಕೇರಳದಲ್ಲಿ COVID-19 ರೂಪಾಂತರದ ಒಮಿಕ್ರಾನ್‌ನ ಮೊದಲ ಪ್ರಕರಣ ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ತಿಳಿಸಿದ್ದಾರೆ.

Written by - Zee Kannada News Desk | Last Updated : Dec 13, 2021, 12:25 AM IST
  • ಕೇರಳದಲ್ಲಿ COVID-19 ರೂಪಾಂತರದ ಒಮಿಕ್ರಾನ್‌ನ ಮೊದಲ ಪ್ರಕರಣ ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ತಿಳಿಸಿದ್ದಾರೆ.
ಕೇರಳದಲ್ಲಿ COVID-19 ರೂಪಾಂತರದ ಓಮಿಕ್ರಾನ್‌ನ ಮೊದಲ ಪ್ರಕರಣ ದೃಢ title=
file photo

ನವದೆಹಲಿ: ಕೇರಳದಲ್ಲಿ COVID-19 ರೂಪಾಂತರದ ಒಮಿಕ್ರಾನ್‌ನ ಮೊದಲ ಪ್ರಕರಣ ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ತಿಳಿಸಿದ್ದಾರೆ.

ತನ್ನ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ರೋಗಿಯು ಇತ್ತೀಚೆಗೆ ಯುನೈಟೆಡ್ ಕಿಂಗ್‌ಡಮ್‌ನಿಂದ ಬಂದ ಕೇರಳ ಮೂಲದವರು ಎಂದು ಸಚಿವರು ಹೇಳಿದ್ದಾರೆ.ರೋಗಿಯ ಸ್ಥಿತಿ ಸ್ಥಿರವಾಗಿದೆ ಮತ್ತು ವೈರಸ್‌ನ ಹೊಸ ರೂಪಾಂತರದ ಹರಡುವಿಕೆಯನ್ನು ತಡೆಯಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರಿಂದ ಭಯಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಕರ್ನಾಟಕ ಕಾನೂನು ವಿವಿಯ ಚೆಲ್ಲಾಟ, ವಿದ್ಯಾರ್ಥಿಗಳಿಗೆ ಪ್ರಾಣ ಸಂಕಟ..!

ಈ ಹೊಸ ಪ್ರಕರಣದೊಂದಿಗೆ, ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 38 ಕ್ಕೆ ತಲುಪಿದೆ.ಇಂದು ಮುಂಜಾನೆ ಆಂಧ್ರಪ್ರದೇಶ, ಚಂಡೀಗಢ ಮತ್ತು ನಾಗ್ಪುರದಲ್ಲಿ ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, ರಾಜ್ಯದ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ.

ಇದನ್ನೂ ಓದಿ- ಬ್ಯಾಂಕ್ ಠೇವಣಿ ವಿಮೆ ಕುರಿತು ಮಹತ್ವದ ನಿರ್ಧಾರ:"ಜನರ ಆರ್ಥಿಕ ಸಬಲೀಕರಣವೇ ನಮ್ಮ ಗುರಿ"- ಪಿಎಂ ಮೋದಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News