ನವದೆಹಲಿ: ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥರಾದ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಇದನ್ನು ಓದಿ-ನಕಲಿ ಖಾತೆಗಳ ಮೇಲೆ ಭಾರಿ ಕ್ರಮ ಕೈಗೊಂಡ Facebook, ಎಷ್ಟು ಪೇಜ್ ತೆಗೆದುಹಾಕಿದೆ ಇಲ್ಲಿ ತಿಳಿದುಕೊಳ್ಳಿ
ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಮತ್ತು ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ನಡುವಿನ ಸರಣಿ ಸಭೆಗಳ ನಂತರ ಸರ್ಕಾರದ ಅಧಿಸೂಚನೆ ಬಂದಿದೆ.
IPS Subodh Kumar Jaiswal has been appointed as Director of Central Bureau of Investigation (CBI) for a period of 2 years pic.twitter.com/jFGwZbOen4
— ANI (@ANI) May 25, 2021
ಶ್ರೀ ಜೈಸ್ವಾಲ್ ಅವರು 1985 ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ. ಪ್ರಸ್ತುತ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.