Implementation of Citizenship Amendment Act: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದಾಗಿ ಮೋದಿ ಸರ್ಕಾರ ಘೋಷಿಸಿದೆ. ಈ ವಿಚಾರವನ್ನು ಬಿಜೆಪಿಯು 2019ರ ಪ್ರಣಾಳಿಕೆಯ ಅವಿಭಾಜ್ಯ ಅಂಗವಾನ್ನಾಗಿಸಿತ್ತು.
ಇದನ್ನೂ ಓದಿ:ಟೀಂ ಇಂಡಿಯಾಗೆ ಬಿಗ್ ಶಾಕ್! ಏಕದಿನ ವಿಶ್ವಕಪ್ ಹೀರೋ ಟೂರ್ನಿಯಿಂದಲೇ ಹೊರಕ್ಕೆ
ಪೌರತ್ವ (ತಿದ್ದುಪಡಿ) ಕಾಯಿದೆ 2019 ಎಂಬುದು, ಭಾರತದ ಮೂರು ನೆರೆಯ ರಾಷ್ಟ್ರಗಳಿಂದ ಧಾರ್ಮಿಕ ಆಧಾರದ ಮೇಲೆ ಕಿರುಕುಳಕ್ಕೊಳಗಾದ ನಂತರ ಭಾರತಕ್ಕೆ ಬಂದ ನಿರಾಶ್ರಿತರಿಗೆ ಮತ್ತು 31 ಡಿಸೆಂಬರ್ 2014 ಕ್ಕಿಂತ ಮೊದಲು ಭಾರತದಲ್ಲಿ ಆಶ್ರಯ ಪಡೆದ ನಿರಾಶ್ರಿತರಿಗೆ ಭಾರತೀಯ ಪೌರತ್ವದ ಹಕ್ಕನ್ನು ನೀಡುವ ಕಾನೂನಾಗಿದೆ.
ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಯಾಗಬಹುದು ಎಂಬ ಊಹಾಪೋಹಗಳಿದ್ದವು. ಇದೀಗ ಚುನಾವಣೆಗೂ ಮುನ್ನ ಬಿಜೆಪಿ ಬ್ರಹ್ಮಾಸ್ತ್ರ ಪ್ರಯೋಗ ಮಾಡಿದೆ.
ಇದನ್ನೂ ಓದಿ: IPL 2024: ಧೋನಿ ನಿವೃತ್ತಿ…! CSKಗೆ ರೋಹಿತ್ ಶರ್ಮಾ ನಾಯಕ: IPL ಆರಂಭಕ್ಕೂ ಮುನ್ನ ಮಹತ್ವದ ಅಪ್ಡೇಟ್
ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ 6 ಅಲ್ಪಸಂಖ್ಯಾತ ಸಮುದಾಯಗಳಾದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ನಿರಾಶ್ರಿತರಿಗೆ ಭಾರತೀಯ ಪೌರತ್ವದ ಹಕ್ಕನ್ನು ನೀಡುವ ಕಾನೂನಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ