Chardham Yatra: ಈ ಬಾರಿಯ ಚಾರ್ ಧಾಮ್ ಯಾತ್ರೆಯಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಇಲ್ಲಿಯವರೆಗೆ, ದಾಖಲೆಯ 50 ಲಕ್ಷಕ್ಕೂ ಹೆಚ್ಚು ಭಕ್ತರು ಅಂದರೆ ಯಾತ್ರಿಕರು ಚಾರ್ ಧಾಮ್ ಯಾತ್ರೆಗೆ ಆಗಮಿಸಿದ್ದಾರೆ. ಇದು 2022 ರ ಚಾರ್ ಧಾಮ್ ಯಾತ್ರೆಗೆ ಆಗಮಿಸುವ ಒಟ್ಟು ಯಾತ್ರಿಕರ ಸಂಖ್ಯೆಗಿಂತ ಹೆಚ್ಚು. ಅಂದರೆ ಈ ವರ್ಷ ಚಾರ್ಧಾಮ್ ಯಾತ್ರೆಗೆ ಆಗಮಿಸಿದ ಯಾತ್ರಾರ್ಥಿಗಳ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಆಡಿದ ಮೊದಲ ಪಂದ್ಯದಲ್ಲೇ 5 ವಿಕೆಟ್ ಉಡೀಸ್: ವಿಶ್ವಕಪ್’ನಲ್ಲಿ ಇದುವರೆಗೆ ಯಾರೂ ಬರೆಯದ ದಾಖಲೆ


ಉತ್ತರಾಖಂಡ ಸರ್ಕಾರದ ಪ್ರಕಾರ, ಪ್ರತಿ ವರ್ಷ ಚಾರ್ಧಾಮ್ ಯಾತ್ರೆಯಲ್ಲಿ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಸಮರ್ಥ ನಿರ್ವಹಣೆಯನ್ನು ತೋರಿಸುತ್ತದೆ. ಈ ವರ್ಷ ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಶೃಂಗಸಭೆಗೂ ಮುನ್ನ ಈ ಅಂಕಿ ಅಂಶಗಳು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಬಯಸುವ ಉದ್ಯಮಿಗಳನ್ನು ಸೆಳೆಯುತ್ತಿವೆ.


ಕಳೆದ 3 ವರ್ಷಗಳಲ್ಲಿ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳದ ಅಂಕಿ ಅಂಶಗಳು:


2021 - 5.18 ಲಕ್ಷ (ಕೋವಿಡ್‌ ಅಡ್ಡಿ)


2022- 46.27 ಲಕ್ಷ


2023- 50.12 ಲಕ್ಷ (ಅಕ್ಟೋಬರ್ 16 ರವರೆಗೆ)


ಇದನ್ನೂ ಓದಿ: ವಾರಕ್ಕೆ 2 ಬಾರಿ ಈ ಕಾಳನ್ನು ಅರೆದು ನೆತ್ತಿಗೆ ಹಚ್ಚಿದರೆ ಶಾಶ್ವತವಾಗಿ ಕಪ್ಪಾಗುತ್ತೆ ಬಿಳಿಕೂದಲು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.