ವಿದ್ಯಾರ್ಥಿ ಬಳಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ಶಿಕ್ಷಕ
ಭೂಪಾಲ್: ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿ ಬಳಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ನಡೆದಿರುವುದು ಮಧ್ಯಪ್ರದೇಶದ ದಮೊನ ಮಡಿಯಾಡು ಪ್ರದೇಶದಲ್ಲಿ.