ಭಾರೀ ಮಳೆ ಹಿನ್ನಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳ ಶಾಲೆಗಳಿಗೆ ರಜೆ ಘೋಷಣೆ

ನಿರಂತರ ಮಳೆಯ ಹಿನ್ನೆಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನವೆಂಬರ್ 29 ಮತ್ತು 30 ರಂದು ಕೇಂದ್ರಾಡಳಿತ ಪ್ರದೇಶದ ಸರ್ಕಾರವು ರಜೆ ಘೋಷಿಸಿದೆ.

Written by - Zee Kannada News Desk | Last Updated : Nov 28, 2021, 11:50 PM IST
  • ನಿರಂತರ ಮಳೆಯ ಹಿನ್ನೆಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನವೆಂಬರ್ 29 ಮತ್ತು 30 ರಂದು ಕೇಂದ್ರಾಡಳಿತ ಪ್ರದೇಶದ ಸರ್ಕಾರವು ರಜೆ ಘೋಷಿಸಿದೆ.
ಭಾರೀ ಮಳೆ ಹಿನ್ನಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳ ಶಾಲೆಗಳಿಗೆ ರಜೆ ಘೋಷಣೆ title=
ಸಾಂದರ್ಭಿಕ ಚಿತ್ರ

ನವದೆಹಲಿ: ನಿರಂತರ ಮಳೆಯ ಹಿನ್ನೆಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನವೆಂಬರ್ 29 ಮತ್ತು 30 ರಂದು ಕೇಂದ್ರಾಡಳಿತ ಪ್ರದೇಶದ ಸರ್ಕಾರವು ರಜೆ ಘೋಷಿಸಿದೆ.

ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೋಮವಾರದಿಂದ (ನವೆಂಬರ್ 29) ಎರಡು ದಿನಗಳ ಕಾಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಎ ನಮಸ್ಶಿವಾಯಂ ಇಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಇದನ್ನೂ ಓದಿ: Big Verdict:ಅನುಕಂಪದ ಆಧಾರದ ಮೇಲಿನ ನೇಮಕಾತಿಯ ಕುರಿತು ಸುಪ್ರೀಂ ಮಹತ್ವದ ತೀರ್ಪು

ಭಾನುವಾರ (ನವೆಂಬರ್ 28) ಬೆಳಿಗ್ಗೆ 8.30 ರಿಂದ ಸಂಜೆ 5.30 ರವರೆಗೆ ಪುದುಚೇರಿಯಲ್ಲಿ 6.6 ಸೆಂ.ಮೀ ಮಳೆ ದಾಖಲಾಗಿದೆ ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿದ್ದು, ಕಳೆದ 48 ಗಂಟೆಗಳಲ್ಲಿ ಒಟ್ಟು ಮಳೆಯ ಪ್ರಮಾಣ 14 ಸೆಂ.ಮೀ.ಆಗಿದೆ.

ಇದನ್ನೂ ಓದಿ-LPG Price Hike: ಹಬ್ಬದ ಮೊದಲು ಹಣದುಬ್ಬರದ ಹೊಡೆತ! ಮತ್ತೆ LPG ಸಿಲಿಂಡರ್ ಬೆಲೆ ಏರಿಕೆ

ಪುದುಚೇರಿಯಲ್ಲಿ ಸತತ ಎರಡನೇ ದಿನವೂ ಸಹಜ ಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳು, ವಸತಿ ಕಾಲೋನಿಗಳು, ಕೃಷಿಭೂಮಿಗಳು ಮತ್ತು ಮುಖ್ಯರಸ್ತೆಗಳಲ್ಲಿ ಜಲಾವೃತವಾಗಿವೆ.ನಗರ ಮತ್ತು ಅರೆ ನಗರ ಪ್ರದೇಶಗಳಲ್ಲಿನ ರಸ್ತೆಗಳಿಗೆ ವ್ಯಾಪಕ ಹಾನಿಯಾಗಿದೆ.

ಇದನ್ನೂ ಓದಿ-LPG Price Hike: ಹಬ್ಬದ ಮೊದಲು ಹಣದುಬ್ಬರದ ಹೊಡೆತ! ಮತ್ತೆ LPG ಸಿಲಿಂಡರ್ ಬೆಲೆ ಏರಿಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News