ಹೆಂಡತಿ ಚಿಕನ್ ಬೇಯಿಸಲಿಲ್ಲ ಎಂದು ನೇಣು ಬೀಗಿದು ಪತಿ ಆತ್ಮಹತ್ಯೆಗೆ ಶರಣು..!

ಇತ್ತೀಚಿಗೆ ಸಣ್ಣ ಪುಟ್ಟ ಮನಸ್ಥಾಪಗಳಿಗೆ ಆತ್ಮಹತ್ಯೆಗೆ ಶರಣಾಗುವ ಪ್ರವೃತ್ತಿ ಹೆಚ್ಚಾಗುತ್ತಿದೆ, ಈಗ ಇದಕ್ಕೆ ಪೂರಕ ಎನ್ನುವಂತೆ ಹೆಂಡತಿ ಚಿಕನ್ ಬೇಯಿಸಲಿಲ್ಲ ಎಂದು ಗಂಡನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಯೆರ್ರಗೊಂಡಪಲೆಂ ಮಂಡಲದ ಗೊಲ್ಲವಿಡಿಪಿ ಗ್ರಾಮದಲ್ಲಿ ನಡೆದಿದೆ.

 ಹೆಂಡತಿ ಚಿಕನ್ ಬೇಯಿಸಲಿಲ್ಲ ಎಂದು ನೇಣು ಬೀಗಿದು ಪತಿ ಆತ್ಮಹತ್ಯೆಗೆ ಶರಣು..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.