ವರ್ಷದಲ್ಲಿ ಕೇರಳಕ್ಕೆ ಮೂರನೇ ಭೇಟಿ : ಫೆ.27ರಂದು ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ
Prime Minister Modi : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರಂದು ಕೇರಳಕ್ಕೆ ಭೇಟಿ ನೀಡಲಿದ್ದು ಈ ವರ್ಷದಲ್ಲಿ ಅವರು ಕೇರಳ ರಾಜ್ಯಕ್ಕೆ ಕೈಗೊಳ್ಳುತ್ತಿರುವ ಮೂರನೇ ಪ್ರವಾಸ ಇದಾಗಿದೆ
Modi will visit Kerala on feb 27: ಫೆಬ್ರವರಿ 27ರಂದು ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವ ಹಿನ್ನೆಲೆ ಕೇರಳಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಮತ್ತು ಅವರು ರಾಜ್ಯಕ್ಕೆ ಕೈಗೊಳ್ಳುತ್ತಿರುವ ಮೂರನೇ ಪ್ರವಾಸವಾಗಿದೆ.
ಮಂಗಳವಾರ ಕೇರಳ ರಾಜ್ಯಧಾನಿ ತಿರುವನಂತಪುರಂ ಗೆ ಆಗಮಿಸಿ ನಂತರ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ
ಇದನ್ನು ಓದಿ :ವಿಜಯ್ ರಾಘವೇಂದ್ರ ನಟನೆಯ ʻಜೋಗ್ 101ʼ ರಿಲೀಸ್ ಡೇಟ್ ಫಿಕ್ಸ್
ಕೇರಳ ರಾಜ್ಯ ಬಿಜೆಪಿ ಘಟಕದ ರಾಜವ್ಯಾಪಿ ಪಾದಯಾತ್ರೆಯ ಸಮಾರೋಪ ಸಮಾವೇಶ ಸೆಂಟ್ರಲ್ ಮೈದಾನದಲ್ಲಿ ನಡೆಯಲಿದ್ದು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇದಕ್ಕೂ ಮುಂಚೆ ಜನವರಿ ಮೂರರಂದು ತ್ರಿಶ್ಮೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ರೋಡ್ ಶೋ ನಡೆಸಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಮತ್ತು ಅದಾದ ನಂತರ ಜನವರಿ 16 17ರಂದು ರಾಜ್ಯದ ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣದೇಗುಲಕ್ಕೆ ಭೇಟಿ ನೀಡಿದ್ದರು ಆ ಸಂದರ್ಭದಲ್ಲಿ ರಾಜಕಾರಣಿ ಸುರೇಶ್ ಗೋಪಿ ಅವರ ಮಗಳ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಇದನ್ನು ಓದಿ : ಸಂವಿಧಾನ ಜಾಗೃತಿ ಜಾಥಾ: ಚಾಮರಾಜನಗರಕ್ಕೆ ಪ್ರಥಮ ಸ್ಥಾನ
ಅಂದು ಶ್ರೀರಾಮದೇವಲಕ್ಕೆ ಭೇಟಿ ನೀಡಿ ಬಲಿಕ ಕೊಚ್ಚಿಗೆ ಪ್ರಯಾಣಿಸಿ ಅಲ್ಲಿ ಕೇಂದ್ರ ಸರ್ಕಾರ ಹಾಗೂ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.