Karnataka Weather Today: ಕರಾವಳಿ ಪ್ರದೇಶದಲ್ಲಿ ಚಳಿಯ ಪ್ರಮಾಣ ಹೆಚ್ಚಳ..! ಜಿಲ್ಲಾವಾರು ಹವಾಮಾನ ವರದಿ ಇಲ್ಲಿದೆ
Today`s Weather Forecast Karnataka : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕರಾವಳಿ ಪ್ರದೇಶದಲ್ಲಿ ಜಳಿಯ ಪ್ರಮಾಣ ಹೆಚ್ಚಾಗಲಿದೆ. ಅಲ್ಲದೆ, ರಾಜಧಾನಿ ಬೆಂಗಳೂರಿನಲ್ಲಿ ಈ ವರೆಗೆ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಬೆಂಗಳೂರು : ರಾಜ್ಯಾದ್ಯಂತ ಇಂದು (24 ಬುಧವಾರ) ಮೋಡಕವಿದ ವಾತಾವರಣ ಹಾಗೂ ಒಣಹವೆ ಮುಂದುವರಿಯಲಿದ್ದು, ಕರಾವಳಿಯಲ್ಲಿ ಚಳಿಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೌದು.. ಚಾಮರಾಜನಗರ, ಉತ್ತರ ಕನ್ನಡ, ರಾಮನಗರಗಳ, ಕೋಲಾರ, ಮೈಸೂರು, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಉಂಟಾಗಲಿರಲಿದೆ. ಅಲ್ಲದೆ, ಕೆಲವು ಪ್ರದೇಶಗಳಲ್ಲಿ ಒಣಹವೆಯ ವಾತಾವರಣ ಇರಲಿದೆ. ಬೆಳಗ್ಗೆ ಮತ್ತು ಸಂಜೆ ವೇಳೆಗೆ ಚಳಿಯ ಪ್ರಮಾಣ ಹೆಚ್ಚಾಗುತವ ಸಾಧ್ಯತೆ ಇದೆ. ಅಲ್ಲದೆ, ಕರಾವಳಿ ಪ್ರದೇಶದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ.
ಇದನ್ನೂ ಓದಿ: ರಾಮನ ಎದುರು ಭಾವುಕರಾಗಿ ಸಾಷ್ಟಾಂಗ ನಮಸ್ಕಾರ ಹಾಕಿದ ಪ್ರಧಾನಿ ಮೋದಿ
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಜಿಲ್ಲಾವಾರು ಹವಾಮಾನ ವರದಿ ಇಲ್ಲಿದೆ
ಮೈಸೂರು 32-20
ತುಮಕೂರು 30-19
ಬೆಳಗಾವಿ 29-14
ಕಾರವಾರ 29-18
ಚಿಕ್ಕಮಗಳೂರು 28-16
ಶಿವಮೊಗ್ಗ 29-22
ಮಂಗಳೂರು 29-22
ಉಡುಪಿ 29-21
ಕೊಪ್ಪಳ - 32-18
ಗದಗ 31-17
ಬಳ್ಳಾರಿ - 31-21
ಹಾವೇರಿ 32-15
ಚಿತ್ರದುರ್ಗ 31-17
ಹುಬ್ಬಳ್ಳಿ - 31-16
ದಾವಣಗೆರೆ 32-17
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.