ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರ

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಯೊಂದಿಗಿನ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

Last Updated : Dec 24, 2018, 09:44 AM IST
ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರ  title=

ನವದೆಹಲಿ: ದೇಶಾದ್ಯಂತ ಇಂದು ಬೆಳಗ್ಗೆ ತೈಲ ದರ ಪರಿಷ್ಕರಿಸಲಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ.

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಯೊಂದಿಗಿನ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು     ಪೆಟ್ರೋಲ್(ರೂ / ಲೀಟರ್)    
ನವದೆಹಲಿ         :    63.83                
ಕೋಲ್ಕತ್ತಾ        :    65.59            
ಮುಂಬೈ           :    66.79                
ಚೆನ್ನೈ               :   67.38                
ಬೆಂಗಳೂರು       :   64.23                
ಹೈದರಾಬಾದ್     :  69.37                
ತಿರುವನಂತಪುರಂ :   68.82              
 

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 
https://www.iocl.com/TotalProductList.aspx
https://www.goodreturns.in/diesel-price.html

Trending News