ನವದೆಹಲಿ : ದೇಶಾದ್ಯಂತ ಭಾನುವಾರ ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ 20 ಪೈಸೆಗಳಷ್ಟು ಏರಿಕೆಯಾಗಿದೆ. ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರುತ್ತದೆ. 


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.


ದೇಶದ ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 73.73 64.58
ಕೋಲ್ಕತ್ತಾ 76.44 67.27
ಮುಂಬೈ 81.59 68.77
ಚೆನ್ನೈ 76.48 68.12
ಬೆಂಗಳೂರು 74.90 65.67
ಹೈದರಾಬಾದ್ 78.08 70.16
ತಿರುವನಂತಪುರಂ 77.67 70.08

ಹೆಚ್ಚಿನ ಮಾಹಿತಿಗೆ https://www.iocl.com/TotalProductList.aspx