ಏಪ್ರಿಲ್ 14, 2018ರ ಪೆಟ್ರೋಲ್, ಡೀಸೆಲ್ ಬೆಲೆ

  ದೇಶಾದ್ಯಂತ ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರದಲ್ಲಿ 2 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 5 ಪೈಸೆ ಹೆಚ್ಚಳವಾಗಿದೆ.

Last Updated : Apr 14, 2018, 09:44 AM IST
ಏಪ್ರಿಲ್ 14, 2018ರ ಪೆಟ್ರೋಲ್, ಡೀಸೆಲ್ ಬೆಲೆ title=

ನವದೆಹಲಿ : ದೇಶಾದ್ಯಂತ ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರದಲ್ಲಿ 2 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 5 ಪೈಸೆ ಹೆಚ್ಚಳವಾಗಿದೆ. ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ಏ.15ರ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯಿಸಲಿದೆ. 

ದೇಶದ ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 73.93 65.91
ಕೋಲ್ಕತ್ತಾ 76.64 67.70
ಮುಂಬೈ 81.79 69.23
ಚೆನ್ನೈ 76.69 68.58
ಬೆಂಗಳೂರು 75.10 66.11
ಹೈದರಾಬಾದ್ 78.29 70.63
ತಿರುವನಂತಪುರಂ 77.88 70.54

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx

Trending News