ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ಬೆಲೆ
ದೇಶಾದ್ಯಂತ ಸೋಮವಾರ ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ.
ನವದೆಹಲಿ: ದೇಶಾದ್ಯಂತ ಸೋಮವಾರ ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಯೊಂದಿಗಿನ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 76.35 | 67.78 |
ಕೋಲ್ಕತ್ತಾ | 79.02 | 70.33 |
ಮುಂಬೈ | 84.18 | 72.13 |
ಚೆನ್ನೈ | 79.24 | 71.54 |
ಬೆಂಗಳೂರು | 77.59 | 69.87 |
ಹೈದರಾಬಾದ್ | 80.88 | 73.67 |
ತಿರುವನಂತಪುರಂ | 79.45 | 72.56 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx