Toolkit Case: ಹೋರಾಟಗಾರ್ತಿ ʼದಿಶಾ ರವಿʼಗೆ ಜಾಮೀನು ಮಂಜೂರು!
ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ನವದೆಹಲಿ: 'ಟೂಲ್ ಕಿಟ್' ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13ರಂದು ಬೆಂಗಳೂರು ನಿವಾಸದಿಂದ ಬಂಧನಕ್ಕೊಳಗಾಗಿದ್ದ 22 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
Jobs in CISF : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 2000 ಹುದ್ದೆಗಳಿಗೆ ನೊಟೀಫಿಕೇಶನ್
ದಿಶಾ ರವಿ ಅವರ ಜಾಮೀನು(Bail) ಅರ್ಜಿ ವಿಚಾರಣೆ ನಡೆಸಿದ ಪಟಿಯಾಲಾ ಗೃಹ ನ್ಯಾಯಾಲಯ ಸಂಕೀರ್ಣದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಈ ತೀರ್ಪು ನೀಡಿದ್ದಾರೆ.
Ayodhya: ಅಯೋಧ್ಯೆ ಅಭಿವೃದ್ಧಿಗೆ ಬಜೆಟ್‌ನಲ್ಲಿ ₹ 640 ಕೋಟಿ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.