ಮುಂದಿನ 7 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಅಕಾಲಿಕ ವರುಣಾರ್ಭಟಕ್ಕೆ ಜಲಪ್ರಳಯದ ಮುನ್ಸೂಚನೆ!
Karnataka Rain Update: ಭಾರತೀಯ ಹವಾಮಾನ ಇಲಾಖೆ (IMD) ಪ್ರಸ್ತುತ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ, ಪಶ್ಚಿಮ ಸಮಭಾಜಕ ಹಿಂದೂ ಮಹಾಸಾಗರದ ಬಳಿ ವಾಯುಭಾರ ಕುಸಿತ ಉಂಟಾಗಿದೆ ಎಂದು ವರದಿ ಮಾಡಿದೆ.
Karnataka Rain Update: ಉತ್ತರ ಹಿಂದೂ ಮಹಾಸಾಗರದ ಹವಾಮಾನ ವ್ಯವಸ್ಥೆಯು ವಿಚಲಿತಗೊಂಡಿದ್ದು, ಇದೇ ಕಾರಣದಿಂದ ಮುಂಬರುವ ದಿನಗಳಲ್ಲಿ ಅಕಾಲಿಕ ಮಳೆಯಿಂದ ದಕ್ಷಿಣ ಭಾರತದ ಭಾಗಗಳು ಸಂಕಷ್ಟ ಅನುಭವಿಸುವ ಸಾಧ್ಯತೆ ಇದೆ.
ಇದನ್ನೂ ಓದಿ: ಇಬ್ಬರು ದಿಗ್ಗಜರ ದಾಖಲೆ ಮುರಿಯಲು ವಿರಾಟ್ ಗೆ ಒಂದೇ ಹೆಜ್ಜೆ ಬಾಕಿ.. 30ನೇ ಶತಕಕ್ಕೆ ವಿರಾಟ್ ರೆಡಿ!
ಭಾರತೀಯ ಹವಾಮಾನ ಇಲಾಖೆ (IMD) ಪ್ರಸ್ತುತ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ, ಪಶ್ಚಿಮ ಸಮಭಾಜಕ ಹಿಂದೂ ಮಹಾಸಾಗರದ ಬಳಿ ವಾಯುಭಾರ ಕುಸಿತ ಉಂಟಾಗಿದೆ ಎಂದು ವರದಿ ಮಾಡಿದೆ. ಇದರ ಜೊತೆ ಸೈಕ್ಲೋನಿಕ್ ಪರಿಚಲನೆಯೂ ಕಂಡುಬಂದಿದ್ದು, ಮುಂದಿನ 24 ಗಂಟೆಗಳಲ್ಲಿ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯ ನವೀನ್ ಕೃಷ್ಣ ತಂದೆ ಯಾರು ಗೊತ್ತಾ? ಕನ್ನಡದ 300 ಸಿನಿಮಾಗಳಲ್ಲಿ ನಟಿಸಿದ ಫೇಮಸ್ ನಟ ಇವರು
ಪ್ರತಿಕೂಲವಾದ ಸಮುದ್ರದ ಮೇಲ್ಮೈ ತಾಪಮಾನಗಳು ಮತ್ತು ಇತರ ಹವಾಮಾನ ವೈಪರೀತ್ಯದ ಕಾರಣದಿಂದ ದಕ್ಷಿಣ ಭಾರತದಾದ್ಯಂತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 2-3 ದಿನಗಳಲ್ಲಿ ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಅಂದಾಜಿಸಿದೆ. ಇನ್ನು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.