ನವದೆಹಲಿ: ಈಗಾಗಲೇ ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಇಂತಹ ಯೋಜನೆಯನ್ನು ಇದೀಗ 32 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ.


COMMERCIAL BREAK
SCROLL TO CONTINUE READING

ಹೀಗಾಗಿ ಪಡಿತರದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದ್ರೂ, ಪಡಿತರ ಧಾನ್ಯಗಳನ್ನು ಇರುವ ಸ್ಥಳದಲ್ಲಿಯೇ ಪಡೆಯಬಹುದಾಗಿದೆ.


Union Budget-2021: 'ರೈತ ಸಮುದಾಯಕ್ಕೆ' ಭರ್ಜರಿ ಸಿಹಿಸುದ್ದಿ..!


ಈ ಬಗ್ಗೆ ಇಂದು ಕೇಂದ್ರ ಬಜೆಟ್-2021(Union Budget 2021) ಮಂಡಿಸುತ್ತಾ ತಿಳಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತಿದೆ.


Budget 2021: Ujjwala Yojana ಕುರಿತು ವಿತ್ತ ಸಚಿವರಿಂದ ಮಹತ್ವದ ಘೋಷಣೆ


ಯಾವುದೇ ಪಡಿತರದಾರರಿಗೂ ತೊಂದರೆಯಾಗದಂತೆ ಈಗಾಗಲೇ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಗೆ ತರಲಾಗಿತ್ತು. ಇಂತಹ ಯೋಜನೆಯನ್ನು ದೇಶದ 32 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಿದರು. ಈ ಮೂಲಕ ಪಡಿತರ ಚೀಟಿದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ತೆರಳಿದ್ರೂ, ಪಡಿತರ ಧಾನ್ಯವನ್ನು ಪಡೆಯುವಂತ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.


Budget 2021: ರೈತರ ಮನವೊಲಿಕೆಗೆ ತಯಾರಿ, ಈ ಯೋಜನೆಗಳ ವಿಸ್ತರಣೆ ಸಾಧ್ಯತೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.