Union Cabinet Meeting : ನಾಳೆ ಕೇಂದ್ರ ಸಚಿವ ಸಂಪುಟ ಸಭೆ ನಡೆಸಲು ನಿರ್ಧಾರ!

ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ 

Last Updated : Jun 22, 2021, 04:25 PM IST
  • ನಾಳೆ (ಜೂನ್ 23) ಕೇಂದ್ರ ಸಚಿವ ಸಂಪುಟದ ಸಭೆ ನಡೆಯಲಿದೆ
  • ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ
  • ನವದೆಹಲಿಯ ಅಧಿಕೃತ ನಿವಾಸದಲ್ಲಿ ಸಭೆ ನಡೆಸಿದ್ದರು
Union Cabinet Meeting : ನಾಳೆ ಕೇಂದ್ರ ಸಚಿವ ಸಂಪುಟ ಸಭೆ ನಡೆಸಲು ನಿರ್ಧಾರ! title=

ನವದೆಹಲಿ : ನಾಳೆ (ಜೂನ್ 23) ಕೇಂದ್ರ ಸಚಿವ ಸಂಪುಟದ ಸಭೆ ನಡೆಯಲಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಅಂದ್ಹಾಗೆ, ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ(JP Nadda) ಮತ್ತು ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರೊಂದಿಗೆ ನವದೆಹಲಿಯ ಅಧಿಕೃತ ನಿವಾಸದಲ್ಲಿ ಸಭೆ ನಡೆಸಿದ್ದರು.

ಇದನ್ನೂ ಓದಿ : 3 ನೇ ಹಂತದ ಪ್ರಯೋಗದಲ್ಲಿ Covaxin ಶೇ 77.8 ರಷ್ಟು ಪರಿಣಾಮಕಾರಿ

ಈ ಸಭೆ ನಡೆದು ಕೆಲವು ದಿನಗಳ ನಂತ್ರ ನಾಳೆ ಕೇಂದ್ರ ಸಚಿವ ಸಂಪುಟ ಸಭೆ(Union Cabinet Meeting) ನಡೆಯಲಿದೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : ಸಹಜ ಸ್ಥಿತಿಗೆ ಮರಳಲು ತ್ವರಿತ ಲಸಿಕೆಯೊಂದೇ ಪರಿಹಾರ-ವಿಕೆ ಪೌಲ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News