Farmers Protest: ಹೋರಾಟನಿರತ ರೈತರಿಗೆ ಕೇಂದ್ರದಿಂದ 'ಬಿಗ್ ಶಾಕ್'..!

ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

Last Updated : Jan 8, 2021, 06:52 PM IST
  • ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವ ನಿರೀಕ್ಷೆಯಲ್ಲಿದ್ದಾರೆ.
  • ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
  • ರೈತರೊಂದಿಗೆ ನಡೆದ 8 ನೇ ಸುತ್ತಿನ ಮಾತುಕತೆ ಮುರಿದು ಬಿದ್ದಿದ್ದು, ಜನವರಿ 15 ಕ್ಕೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಾಗುವುದು.
Farmers Protest: ಹೋರಾಟನಿರತ ರೈತರಿಗೆ ಕೇಂದ್ರದಿಂದ 'ಬಿಗ್ ಶಾಕ್'..! title=

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ರೈತರು ನಿರಂತರ ಹೋರಾಟ ಕೈಗೊಂಡಿದ್ದು, ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಆದರೆ, ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್(Narendra Singh Tomar) ಹೇಳಿದ್ದಾರೆ.

ಸಂಕ್ರಾಂತಿ ನಂತರ PU-ಡಿಗ್ರಿ ವಿದ್ಯಾರ್ಥಿಗಳಿಗೂ 'ಆಫ್‌ ಲೈನ್ ಕ್ಲಾಸ್' ಶುರು..!

ರೈತರೊಂದಿಗೆ ನಡೆದ 8 ನೇ ಸುತ್ತಿನ ಮಾತುಕತೆ ಮುರಿದು ಬಿದ್ದಿದ್ದು, ಜನವರಿ 15 ಕ್ಕೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಾಗುವುದು. ತಿದ್ದುಪಡಿ ಕಾಯ್ದೆಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ರೈತರು ದೆಹಲಿ ಗಡಿಭಾಗದಲ್ಲಿ ಒಂದೂವರೆ ತಿಂಗಳಿನಿಂದ ಹೋರಾಟ ಮುಂದುವರಿಸಿದ್ದಾರೆ. ಹೋರಾಟ ನಿರತ ರೈತ ಮುಖಂಡರೊಂದಿಗೆ ಇಂದು ನಡೆಸಲಾದ ಮಾತುಕತೆ ವಿಫಲವಾಗಿದೆ.

Sa. Ra. Mahesh: ಜಿ.ಟಿ.ದೇವೇಗೌಡರ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಾ.ರಾ.ಮಹೇಶ್..!

ಈ ವೇಳೆ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈತರಿಗೆ ಕಾನೂನಿನ ಅಂಶಗಳನ್ನು ಮನವರಿಕೆ ಮಾಡಿಕೊಡಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದಾಖಲಾಯ್ತು 'FIR '..!‌?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News