ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಹಿನ್ನೆಲೆ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ತಮ್ಮ ಕುಟುಂಬ ಸಮೇತರಾಗಿ ಭೇಟಿ ನೀಡಿ ಮಂದಿರ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. 


COMMERCIAL BREAK
SCROLL TO CONTINUE READING

ಸುಪ್ರೀಂಕೋರ್ಟ್ ತೀರ್ಪು ಬಂದ ಬಳಿಕ, ಅಯೋಧ್ಯೆ(Ayodhya)ಯಲ್ಲಿ ಕಾಮಗಾರಿ ಆರಂಭವಾಗಿದೆ. ಅಲ್ಲದೆ, ಪ್ರಧಾನಿ ಮೋದಿಯವರ ವಿಶೇಷ ಕಾಳಜಿ ಮೇರೆಗೆ ಕಾಮಗಾರಿ ನಡೀತಿದೆ. ಸಧ್ಯ ಅಯೋಧ್ಯೆಯಲ್ಲಿ ಭವ್ಯ ಮಂದಿರ ಕಾಮಗಾರಿ ಪ್ರಗತಿಯಲ್ಲಿದೆ.


[[{"fid":"234805","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಇದನ್ನೂ ಓದಿ : Narendra Modi : ಸರ್ಕಾರದ ಉಚಿತ ಯೋಜನೆಗಳು ಬಂದ್? ಹದಗೆಡುತ್ತಿದೆ ರಾಜ್ಯಗಳ ಸ್ಥಿತಿ ; ಪಿಎಂಗೆ ಅಪ್‌ಡೇಟ್ 


ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ(Pralhad Joshi), ರಾಮ ಜನ್ಮ ಭೂಮಿಯಲ್ಲಿ ನಾನು ಕಾಲಿಟ್ಟಿರುವುದು ನನ್ನ ಸೌಭಾಗ್ಯ ಎಂದು ಹೇಳಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.