ತುಮಕೂರು: ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿಯವರು ಇತ್ತೀಚೆಗೆಯಷ್ಟೇ ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸಚಿವ ವಿ.ಸೋಮಣ್ಣ ಎಡವಟ್ಟು ಮಾಡಿಕೊಂಡಿದ್ದು, ಬದುಕಿರುವ ಅಡ್ವಾಣಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬ್ಯೂಟಿಯಲ್ಲಿ ಅನುಷ್ಕಾಗಿಂತಲೂ ಚಂದ ವಿರಾಟ್ ಅಕ್ಕನ ಮಗಳು! ಕೊಹ್ಲಿ ಸೊಸೆಯ ಅಂದಕ್ಕೆ ನಟಿಯರೂ ಸರಿಸಾಟಿಯಲ್ಲ…


ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಆಯೋಜನೆಗೊಂಡಿದ್ದ ಅಭಿನಂದನಾ ಸಭೆಯಲ್ಲಿ ಸೋಮಣ್ಣ ಶೃದ್ಧಾಂಜಲಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಇಂದು ಭಾರತ vs ಜಿಂಬಾಬ್ವೆ ಮುಖಾಮುಖಿ: ಉಭಯ ತಂಡಗಳ ಬಲಾಬಲವೇನು? ಹೆಡ್ ಟು ಹೆಡ್ ರೆಕಾರ್ಡ್ ಇಲ್ಲಿದೆ


“ಇದೀಗ ತಾನೇ ಮಾಹಿತಿ ಬಂದಿದೆ, ಅಡ್ವಾಣಿಯವರು ಸಾವನ್ನಪ್ಪಿದ್ದಾರೆ. ನಾನು ದೆಹಲಿಗೆ ಹೋಗಬೇಕಿದೆ. ಎಲ್ಲರೂ ಎದ್ದು ನಿಂತು ಮೌನಾಚರಣೆ ಮಾಡಿ” ಎಂದು ಬಹಿರಂಗ ಸಭೆಯಲ್ಲಿ ಸೋಮಣ್ಣ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಜನಸಮೂಹ ಮಾತ್ರವಲ್ಲದೆ, ಗುಬ್ಬಿಯ ಬಿಜೆಪಿ-ಜೆಡಿಎಸ್ ಮುಖಂಡರು ಮೌನಾಚರಣೆ ಮಾಡಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ