ಮದ್ಯದ ನಿಶೆ, ಕೈಯಲ್ಲಿ ರೈಫಲ್ ಹಿಡಿದು ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪ..! ಸ್ವಲ್ಪದ್ರಲ್ಲೇ ಮಿಸ್‌ ಗುರು.. ವಿಡಿಯೋ ವೈರಲ್‌.. 

Drun police viral video : ಸಮವಸ್ತ್ರ ಧರಿಸಿದ ಪೊಲೀಸ್ ಅಧಿಕಾರಿಯೊಬ್ಬರು ಸರ್ವಿಸ್ ರೈಫಲ್ ಹಿಡಿದುಕೊಂಡು ಮದ್ಯದ ಅಮಲಿನಲ್ಲಿ ಜನನಿಬಿಡ ರಸ್ತೆಯಲ್ಲಿ ಉರುಳಾಡಿದ್ದಾರೆ. ಎದ್ದೇಳಲು ಸಹ ಕಷ್ಟವಾಗುವಷ್ಟು ಹೊಟ್ಟೆಗೆ ಎಣ್ಣೆ ಬಿಟ್ಟುಕೊಂಡಿದ್ದಾನೆ.. ರೈಫರ್‌ ನೋಡಿ.. ಅಲ್ಲಿದ್ದ ಜನರು ಭಯಪಟ್ಟರು.. ವಿಡಿಯೋ ವೈರಲ್‌ ಆಗಿದೆ. 

Written by - Krishna N K | Last Updated : Apr 18, 2025, 08:18 PM IST
    • ಮದ್ಯದ ಅಮಲಿನಲ್ಲಿ ಜನನಿಬಿಡ ರಸ್ತೆಗೆ ಬಿದ್ದು ಉರುಳಾಡಿದ ಪೊಲೀಸ್‌
    • ಸಮವಸ್ತ್ರ ಧರಿಸಿದ ಪೊಲೀಸ್ ಅಧಿಕಾರಿಯಲ್ಲಿ ಸರ್ವಿಸ್‌ ರೈಫಲ್‌
    • ರೈಫಲ್‌ ನೋಡಿ ಭಯಭೀತರಾದ ಸಾರ್ವಜನಿಕರು, ವಿಡಿಯೋ ವೈರಲ್‌
ಮದ್ಯದ ನಿಶೆ, ಕೈಯಲ್ಲಿ ರೈಫಲ್ ಹಿಡಿದು ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪ..! ಸ್ವಲ್ಪದ್ರಲ್ಲೇ ಮಿಸ್‌ ಗುರು.. ವಿಡಿಯೋ ವೈರಲ್‌.. 

UP Drunk cop : ಜನರನ್ನು ರಕ್ಷಿಸಬೇಕಾದ ಪೊಲೀಸರೇ ದಾರಿ ತಪ್ಪುತ್ತಿದ್ದಾರೆ. ಕುಡಿದ ಮತ್ತಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ರಸ್ತೆಯಲ್ಲಿ ಬಿದ್ದು ಹೊರಳಾಡಿದ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಕುಡಿದ ಮತ್ತಿನಲ್ಲಿ ರೈಫಲ್ ಹಿಡಿದುಕೊಂಡು ರಸ್ತೆಯಲ್ಲಿ ಒದ್ದಾಡುತ್ತ ರಸ್ತೆಯಲ್ಲಿ ಮಲಗಿರುವುದನ್ನು ವಿಡಿಯೋದಲ್ಲಿ ನೋಡಬಹುದು..

ಇದನ್ನು ಗಮನಿಸಿದ ಸ್ಥಳೀಯರು ಮತ್ತು ವಾಹನ ಸವಾರರು ಕಾನ್‌ಸ್ಟೆಬಲ್‌ನನ್ನು ಮೇಲಕ್ಕೆತ್ತಿ ಪಕ್ಕದಲ್ಲಿ ಕೂರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದದ್ದು ಎಂದು ತಿಳಿದುಬಂದಿದೆ. ಪೂರ್ಣ ವಿವರಗಳನ್ನು ನೋಡುವುದಾದರೆ..

ಇದನ್ನೂ ಓದಿ:100 ಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡ ವಿಶ್ವದ ಮೊದಲ "ಹಾಡು"..! ದಯವಿಟ್ಟು ನೀವೂ ಕೇಳ್ಬೇಡಿ..

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮದ್ಯದ ಅಮಲಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ರಸ್ತೆಯಲ್ಲೇ ಬಿದ್ದು ಹೊರಳಾಡಿದ್ದಾರೆ. ರೈಫಲ್ ಹಿಡಿದುಕೊಂಡಿದ್ದ ಪೊಲೀಸರನ್ನು ನೋಡಿದ ಜನರು ಜೀವ ಭಯದಲ್ಲಿದ್ದರು. ಘಟನೆಯ ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ವೈರಲ್ ಆಗಿರುವ ವಿಡಿಯೋದಲ್ಲಿ, ಸಮವಸ್ತ್ರ ಧರಿಸಿದ ಪೊಲೀಸ್ ಅಧಿಕಾರಿಯೊಬ್ಬರು ಸರ್ವಿಸ್ ರೈಫಲ್ ಹಿಡಿದುಕೊಂಡು ಮದ್ಯದ ಅಮಲಿನಲ್ಲಿ ಜನನಿಬಿಡ ರಸ್ತೆಯಲ್ಲಿ ಬಿದ್ದು ಹೊರಳಾಡಿದ್ದಾರೆ.. ಅವನಿಗೆ ಎದ್ದೇಳಲು ಸಹ ಕಷ್ಟವಾಗುತ್ತಿತ್ತು. ಆಗ ತಕ್ಷಣ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು ಆತನಿಂದ ರೈಫಲ್‌ ತೆಗೆದುಕೊಂಡು ರಸ್ತೆಯ ಪಕ್ಕಕ್ಕೆ ಕರೆದೊಯ್ದರು.. ವಿಡಿಯೋ ಮಾತ್ರ ಟ್ರೆಂಡ್‌ ಆಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

Trending News