UP ELECTIONS 2022: ನಿಶಾದ್ ಪಾರ್ಟಿ, ಅಪ್ನಾ ದಳದ ಜೊತೆ ಮೈತ್ರಿಗೆ ಮುಂದಾದ ಬಿಜೆಪಿ
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಅಪ್ನಾ ದಳ ಮತ್ತು ನಿಶಾದ್ ಪಕ್ಷವು 403 ಸ್ಥಾನಗಳಲ್ಲಿ ಜಂಟಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜೆಪಿ ನಡ್ಡಾ ಬುಧವಾರದಂದು ಘೋಷಿಸಿದ್ದಾರೆ.
ನವದೆಹಲಿ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಅಪ್ನಾ ದಳ ಮತ್ತು ನಿಶಾದ್ ಪಕ್ಷವು 403 ಸ್ಥಾನಗಳಲ್ಲಿ ಜಂಟಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜೆಪಿ ನಡ್ಡಾ ಬುಧವಾರದಂದು ಘೋಷಿಸಿದ್ದಾರೆ.
ಇದನ್ನೂ ಓದಿ: Viral Video: ‘ಪುಷ್ಪ’ ಸಿನಿಮಾದ ಮತ್ತೊಂದು ಹಾಡಿಗೆ ಮಸ್ತ್ ಡ್ಯಾನ್ಸ್ ಮಾಡಿದ ತಾಂಜಾನಿಯಾದ ಯುವಕ..!
ಕೇಂದ್ರ ಸಚಿವರಾದ ಅಮಿತ್ ಶಾ, ಅನುರಾಗ್ ಠಾಕೂರ್, ಯುಪಿ ಸಿಎಂ ಯೋಗಿ ಆದಿತ್ಯಂತ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ನಾಯಕರೊಂದಿಗೆ ದೆಹಲಿಯಲ್ಲಿ ಬಿಜೆಪಿ ಸಿಇಸಿ ಸಭೆ ನಡೆದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ.ಇಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ.
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: Viral Video: ‘ಪುಷ್ಪ’ ಸಿನಿಮಾದ ಮತ್ತೊಂದು ಹಾಡಿಗೆ ಮಸ್ತ್ ಡ್ಯಾನ್ಸ್ ಮಾಡಿದ ತಾಂಜಾನಿಯಾದ ಯುವಕ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.