ಉತ್ತರ ಪ್ರದೇಶ : ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ಪ್ರಾಧ್ಯಾಪಕರನ್ನು ಅಮಾನತು ಮಾಡಿದೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹತ್ರಾಸ್‌ನ ಸೇಠ್ ಫೂಲ್ ಚಂದ್ ಬಾಗ್ಲಾ ಪಿಜಿ ಕಾಲೇಜಿನ ಭೌಗೋಳಿಕ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ರಜನೀಶ್ ಕುಮಾರ್ ಅವರು ಹಲವಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ.
ಈ ಮಧ್ಯೆ, ಮಾರ್ಚ್ 13 ರಂದು, ಪ್ರೊಫೆಸರ್ ರಜನೀಶ್ ವಿರುದ್ಧ ಪೊಲೀಸರು ಅನಾಮಧೇಯ ದೂರು ಸ್ವೀಕರಿಸಿದರು. ಪ್ರಾಧ್ಯಾಪಕರು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಆಕೆಯ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಇದನ್ನೂ ಓದಿ:ಈ ಹಾಟ್ ನಟಿಗೋಸ್ಕರ ʼಕೊಹ್ಲಿʼ 22ನೇ ಮಹಡಿಯಿಂದ ಜಿಗಿಯಲು ಸಿದ್ಧನಾಗಿದ್ದ..! ಆದರೆ.. ಆಗಿದ್ದೆ ಬೇರೆ
ಮೋದಿ ಸರ್ಕಾರವು 'ಬೇಟಿ ಬಚಾವೋ, ಬೇಟಿ ಪಡಾವೋ' ಅನ್ನು ಬೆಂಬಲಿಸುತ್ತದೆ." ಆದರೆ, ಇಂತಹವರು ಹೆಣ್ಣು ಮಕ್ಕಳ ಮೇಲೆ ಕ್ರೌರ್ಯ ತೋರುತ್ತಲೇ ಇದ್ದಾರೆ. ಘಟನೆಯಿಂದ ನನಗೆ ತುಂಬಾ ನೋವಾಗಿದೆ. ಆತ್ಮಹತ್ಯೆ ಮಾರ್ಗ ಎನಿಸುತ್ತಿದೆ.. ದಯವಿಟ್ಟು ವಿದ್ಯಾರ್ಥಿಗಳನ್ನು ರಕ್ಷಿಸಿ. ಯಾವ ವಿದ್ಯಾರ್ಥಿಯೂ ತನಗೆ ಆದ ಅವಮಾನದ ಬಗ್ಗೆ ಸಾರ್ವಜನಿಕವಾಗಿ ದೂರು ನೀಡಿಲ್ಲ. ಆದ್ದರಿಂದ ದಯವಿಟ್ಟು ಈ ರಾಕ್ಷಸನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ದಯವಿಟ್ಟು ನನ್ನಂತಹ ಎಷ್ಟೋ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿತ್ತು.
हाथरस: प्रोफेसर रजनीश कुमार का छात्राओं संग अश्लील वीडियो वायरल, FIR दर्ज! लेकिन मीडिया खामोश क्यों? क्या नाम देखकर खबरों की अहमियत तय होती है? सोचिए, अगर यही कोई उर्दू नाम वाला प्रोफेसर होता तो...? #MediaBias #Hathras #viralvideo pic.twitter.com/sMUsRX44XA
— Voice Of Justice (@InsafKiAawaz) March 16, 2025
ಮತ್ತೊಂದೆಡೆ, ಕಳೆದ ಒಂದೂವರೆ ವರ್ಷಗಳಿಂದ ಪ್ರಾಧ್ಯಾಪಕರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಮಹಿಳಾ ಆಯೋಗ ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದರೂ ಕ್ರಮ ಕೈಗೊಂಡಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.. ಅಧ್ಯಾಪಕರ ಅಸಭ್ಯ ಕೃತ್ಯ ಎಸಗಿರುವ ಫೋಟೋಗಳು ಮತ್ತು ವಿಡಿಯೋ ತುಣುಕುಗಳನ್ನು ಪೊಲೀಸರಿಗೆ ಕಳುಹಿಸಲಾಗಿದೆ. ಇವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5 ನಲ್ಲೂ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









