ಮುಂಬೈನಲ್ಲಿ ಅಗ್ನಿ ಅವಘಡ; ಬೋರ್ವಿಯಾಲಿ ಸೇತುವೆಯ ಕೆಳಗೆ ನಿಲ್ಲಿಸಿದ್ದ 20ಕ್ಕೂ ಅಧಿಕ ವಾಹನಗಳು ಭಸ್ಮ

ಇಲ್ಲಿನ ಬೋರ್ವಿಯಾಲಿಯಲ್ಲಿ ಸೇತುವೆ ಕೆಳಗೆ ನಿಲುಗಡೆ ಮಾಡಲಾಗಿದ್ದ ವಾಹನಗಳು ಶುಕ್ರವಾರ ಬೆಳಿಗ್ಗೆ ನಡೆದ ಬೆಂಕಿ ಅನಾಹುತದಲ್ಲಿ ಸುಟ್ಟು ಭಸ್ಮವಾಗಿವೆ.

Last Updated : Jun 14, 2019, 10:47 AM IST
ಮುಂಬೈನಲ್ಲಿ ಅಗ್ನಿ ಅವಘಡ; ಬೋರ್ವಿಯಾಲಿ ಸೇತುವೆಯ ಕೆಳಗೆ ನಿಲ್ಲಿಸಿದ್ದ 20ಕ್ಕೂ ಅಧಿಕ ವಾಹನಗಳು ಭಸ್ಮ title=

ಮುಂಬೈ: ಇಲ್ಲಿನ ಬೋರ್ವಿಯಾಲಿಯಲ್ಲಿ ಸೇತುವೆ ಕೆಳಗೆ ನಿಲುಗಡೆ ಮಾಡಲಾಗಿದ್ದ ವಾಹನಗಳು ಶುಕ್ರವಾರ ಬೆಳಿಗ್ಗೆ ನಡೆದ ಬೆಂಕಿ ಅನಾಹುತದಲ್ಲಿ ಸುಟ್ಟು ಭಸ್ಮವಾಗಿವೆ.

ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿ ಅನಾಹುತಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ. ಇದುವರೆಗೂ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
 

Trending News