Video: ಮಹಿಳೆಯ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ

     

Last Updated : Feb 22, 2018, 12:09 PM IST
Video:  ಮಹಿಳೆಯ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ title=
Pic: ANI

ಮುಂಬೈ: ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಸಿಬ್ಬಂದಿ ಹಾಗೂ ಸಾರ್ವಜನಿಕರು ಸೇರಿ ಮಹಿಳಾ ಪ್ರಯಾಣಿಕರೊಬ್ಬರ ಜೀವ ಉಳಿಸಿದ್ದಾರೆ.

ಮುಂಬೈ ಸೆಂಟ್ರಲ್ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 4 ರಲ್ಲಿ ಚಲಿಸಲಾರಂಭಿಸಿದ ರೈಲಿನಿಂದ ಸ್ಲಿಪ್ ಆಗಿ ಬೀಳುತ್ತಿದ್ದ ಮಹಿಳೆಯನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಸೇರಿ ರಕ್ಷಿಸಿದ್ದಾರೆ.

ಆ ದೃಶ್ಯವನ್ನು ನೋಡಿ:

Trending News