ಮುಂಬೈ: ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಸಿಬ್ಬಂದಿ ಹಾಗೂ ಸಾರ್ವಜನಿಕರು ಸೇರಿ ಮಹಿಳಾ ಪ್ರಯಾಣಿಕರೊಬ್ಬರ ಜೀವ ಉಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಮುಂಬೈ ಸೆಂಟ್ರಲ್ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 4 ರಲ್ಲಿ ಚಲಿಸಲಾರಂಭಿಸಿದ ರೈಲಿನಿಂದ ಸ್ಲಿಪ್ ಆಗಿ ಬೀಳುತ್ತಿದ್ದ ಮಹಿಳೆಯನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಸೇರಿ ರಕ್ಷಿಸಿದ್ದಾರೆ.


ಆ ದೃಶ್ಯವನ್ನು ನೋಡಿ: