Vijay Rupani : ಅಹಮದಾಬಾದ್ ವಿಮಾನ ದುರಂತದಲ್ಲಿ ಮಾಜಿ ಮುಖ್ಯಮಂತ್ರಿ ನಿಧನ..!  

Vijay Rupani died in plane crash : ಅಹಮದಾಬಾದ್‌ ವಿಮಾನ ದುರಂತ ಹಲವಾರು ಅಮಾಯಕ ಜೀವನಗಳ ಬಲಿ ಪಡೆದಿದೆ. ಈ ಅಪಘಾತದಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿಯವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. 242 ಜನರ ಪೈಕಿ ರೂಪಾನಿಯವರು ಸಹ AIR India AN-171 ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. 

Vijay Rupani : ಅಹಮದಾಬಾದ್ ವಿಮಾನ ದುರಂತದಲ್ಲಿ ಮಾಜಿ ಮುಖ್ಯಮಂತ್ರಿ ನಿಧನ..!  

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.